Missing red rubber stamp vector isolated
ಶಿರ್ವ: ಮೂಲದ ಯುವಕ ಮೊಹಮ್ಮದ್ ಷರೀಪ್ (30) ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ.
ಆ.4 ರಂದು ಬೆಳಿಗ್ಗೆ 08:30 ಗಂಟೆಗೆ ಎಂದಿನಂತೆ ಮನೆಯಿಂದ ಕೆಲಸಕ್ಕೆ ಹೋಗಿದ್ದು ಸಂಜೆಯಾದರು ವಾಪಾಸು ಮನೆಗೆ ಬಾರದೇ ಇದ್ದು ಈ ಬಗ್ಗೆ ಆತನ ಇರುವಿಕೆಯ ಬಗ್ಗೆ ಆಸು ಪಾಸು ವಿಚಾರಿಸಿದಾಗಲೂ ಆತನು ಪತ್ತೆಯಾಗಿರುವುದಿಲ್ಲ.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…