Featured

ಶಿರ್ವ: ಯುವತಿ ನಾಪತ್ತೆ – Vishwanews24

ಶಿರ್ವ: ಯುವತಿ ನಾಪತ್ತೆ

ಶಿರ್ವ: ಇಲ್ಲಿನ ಪೊಲೀಸ್‌ ಠಾಣೆಯ ವ್ಯಾಪ್ತಿಯ ಕುರ್ಕಾಲು ಗ್ರಾಮದ ಶಂಕರಪುರ ಬಿಳಿಯಾರು ನಿವಾಸಿ ವಾಣಿ (25) ತಾಯಿ ಮನೆಯಲ್ಲಿ ಕೆಲಸ ಮಾಡುತ್ತಿರುವಾಗ ಅವರಲ್ಲಿ ಹೇಳದೆ ಮಾ. 20ರಂದು ಮನೆಯಿಂದ ಹೊರಗೆ ಹೋದವಳು ವಾಪಾಸು ಮನೆಗೆ ಬರದೆ ಕಾಣೆಯಾಗಿದ್ದಾಳೆ.

ಸಹೋದರಿ ಆಶಾ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಸ್‌ ಎಸ್‌ ಎಲ್‌ ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ – vishwanews24

ಎಸ್‌ಎಸ್‌ ಎಲ್‌ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ…

7 minutes ago

ನಮ್ಮ ತಂದೆ ಸಿಎಂ ಆಗಿರುವವರೆಗೂ ನಾನು ಸಚಿವ ಸ್ಥಾನ ಕೇಳುವುದಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ,  ನಮ್ಮ ತಂದೆಯೇ 5 ವರ್ಷ ಸಿಎಂ : ಮತ್ತೊಮ್ಮೆ ತಂದೆಯ ಪರ ಯತೀಂದ್ರ …

22 minutes ago

ಉಡುಪಿ : ದ್ವಿತೀಯ ಪಿ.ಯು.ಸಿ ಪರೀಕ್ಷೆ -2 : ನೋಂದಣಿಗೆ ಅವಕಾಶ – vishwanews24

ಉಡುಪಿ : ದ್ವಿತೀಯಪಿ.ಯು.ಸಿಪರೀಕ್ಷೆ -2 : ಏ. 17 ರ ವರೆಗೆ ನೋಂದಣಿಗೆಅವಕಾಶ   ಉಡುಪಿ : 2026 ನೇ ಸಾಲಿನ…

42 minutes ago

ಉಡುಪಿ: ಯುವತಿ ನಾಪತ್ತೆ – vishwanews24

ಉಡುಪಿ: ಯುವತಿ ನಾಪತ್ತೆ      ಉಡುಪಿ: ಕುಂದಾಪುರ ತಾಲೂಕು ಅಂಪಾರು ಗ್ರಾಮದ ಬರ್ಲಾಡಿ ನಿವಾಸಿ ಜಯಶ್ರೀ (27) ಎಂಬ ಯುವತಿಯು ಏಪ್ರಿಲ್…

59 minutes ago

ಉಡುಪಿ : ಏ. 17 ರಂದು ನೇರ ಸಂದರ್ಶನ – vishwanews24

ಉಡುಪಿ : ಏ. 17 ರಂದು ನೇರ ಸಂದರ್ಶನ      ಉಡುಪಿ: ನಗರದ ಕಿನ್ನಿಮೂಲ್ಕಿ ಬಸ್ ನಿಲ್ದಾಣದ ಬಳಿಯ ಕೈಗಾರಿಕಾ ಸಹಕಾರ…

1 hour ago

ಉಡುಪಿ  : ಶಾಖದ ಹೊಡೆತದಿಂದ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ- ಸೂಚನೆಗಳು – vishwanews24

ಉಡುಪಿ  : ಶಾಖದ ಹೊಡೆತದಿಂದ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ- ಸೂಚನೆಗಳು   ಉಡುಪಿ : ಪ್ರಸ್ತುತ ದಿನಗಳಲ್ಲಿ ಸೂರ್ಯನ ಶಾಖ…

1 hour ago