Featured

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ – vishwanews24

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ

ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ ಪ್ರತಿಷ್ಠಿತ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಉಡುಪಿಯ ಹಿರಿಯ ನ್ಯಾಯವಾದಿ ಮಟ್ಟಾರ್ ರತ್ನಾಕರ್ ಹೆಗ್ಡೆಯವರು ಆಯ್ಕೆಯಾಗಿದ್ದಾರೆ.

ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಪ್ರಥಮ ದರ್ಜೆ ಕಾಲೇಜ್, ಹಿಂದೂ ಜೂನಿಯರ್ ಕಾಲೇಜ್, ಹಿಂದೂ ಪ್ರೌಢ ಶಾಲೆ, ಹಿಂದೂ ಹಿರಿಯ ಪ್ರಾಥಮಿಕ ಶಾಲೆ, ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು, ವಿದ್ಯಾವರ್ಧಕ ಸೆಂಟ್ರಲ್ ಸ್ಕೂಲ್ ( ಸಿಬಿಎಸ್‌ಸಿ) ಮುಂತಾದ ಅನೇಕ ಶಿಕ್ಷಣ ಸಂಸ್ಥೆಗಳು ಶಿರ್ವಾ ವಿದ್ಯಾವರ್ಧಕ ಸಂಘವು ಹೊಂದಿದೆ.

ಇವರು ಕರ್ನಾಟಕ ಸರಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಬಿಜೆಪಿಯ ಜಿಲ್ಲಾಧ್ಯಕ್ಷರಾಗಿ, ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿ, ಹುಬ್ಬಳಿಯ ಕಾನೂನು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ, ಉಡುಪಿ ಎಪಿಎಮ್‌ಸಿ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ನಿರ್ದೇಶಕರಾಗಿ, ಅನೇಕ ದೇವಸ್ಥಾನ, ದೈವಸ್ಥಾನದ ಜೀರ್ಣೋದ್ದಾರ ಕಾರ್ಯಗಳನ್ನು ಮಾಡಿದ್ದು, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ನಿರಂತರ ಕೆಲಸವನ್ನು ಮಾಡಿದ್ದಾರೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

8 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

8 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

8 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

8 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

9 hours ago