Featured

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು

ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ ಬಿ.ಚಂದ್ರಶೇಖರ ರಾವ್ (54) ಮಾ.25ರಂದು ಬೆಳಗ್ಗೆ ಮನೆಯಿಂದ ಕಪ್ಪು ಪ್ಯಾಂಟ್ ಮತ್ತು ಅರ್ಧ ತೋಳಿನ ಬಿಳಿ ಶರ್ಟ್ ಧರಿಸಿ KA20 2652 ನೊಂದಣಿ ಸಂಖ್ಯೆಯ ಸ್ಕೂಟರ್ ನಲ್ಲಿ ಅಯ್ಯಪ್ಪನಗರದಿಂದ ಬೆಳಪು ಕಡೆಗೆ ಹೋದವರು ಮನೆಗೆ ಬಾರದೆ ಕಾಣೆಯಾಗಿದ್ದಾರೆ.

ಅವಿವಾಹಿತರಾಗಿದ್ದ ಅವರು ಸುಮಾರು ಐದು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ದೇರಳಕಟ್ಟೆ ನಿಟ್ಟೆ ಆಸ್ಪತ್ರೆಯಿಂದ ಔಷಧಿಯನ್ನು ಪಡೆಯುತ್ತಿದ್ದರು.

ಸಹೋದರ ಬಿ ಗೋಪಾಲಕೃಷ್ಣನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

Vishwa News 24

Recent Posts

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 minutes ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 hour ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 hour ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

3 hours ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

24 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

24 hours ago