ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ಕಾಲು ಗ್ರಾಮದ ಬೀಜಂಟ್ಲ ನಿವಾಸಿ ಮನೋಜ್(39) ಅವರು ಡಿ. 18 ರಂದು ಬೆಳಗ್ಗೆ ಮನೆಯಿಂದ ರೂ.500 ಹಣ ಪಡೆದುಕೊಂಡು ಕಟಪಾಡಿಗೆ ಹೋಗಿ ಬರುತ್ತೇನೆಂದು ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ.
ಅವರ ಇರುವಿಕೆಯ ಬಗ್ಗೆ ನೆರೆಕರೆಯವರಲ್ಲಿ ಮತ್ತು ಸಂಬಂಧಿಕರಲ್ಲಿ ವಿಚಾರಿಸಿ ಹುಡುಕಾಡಿದರೂ ಈವರೆಗೆ ಪತ್ತೆಯಾಗಿರುವುದಿಲ್ಲ. ಅವರ ಪತ್ನಿ ಸುನೀತ ಕುಲಾಲ್ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…