ಶಿರ್ವ: ಉಡುಪಿ ಜಿಲ್ಲಾ ಪಂಚಾಯತ್ ವತಿಯಿಂದ ಸ್ವಚ್ಛತೆಗಾಗಿ ಎಷ್ಟೇ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜನೆ ಮಾಡಿದರು ಕೂಡ ಜನರು ಸಾರ್ವಜನಿಕ ಸ್ಥಳದಲ್ಲಿ ಕಸ ಬಿಸಾಕುವುದು ಮಾತ್ರ ಕಡಿಮೆ ಆಗುತ್ತಿಲ್ಲ. ಅದೇ ರೀತಿ ಶಿರ್ವ ರಸ್ತೆಯ ಶಾಂತಿಗುಡ್ಡೆ ಪರಿಸರದಲ್ಲೂ ತ್ಯಾಜ್ಯ ಎಸೆಯುತ್ತಿದ್ದು ಈ ಬಗ್ಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.
ಶಾಂತಿಗುಡ್ಡೆ ಎಂಬಲ್ಲಿ ಸಾರ್ವಜನಿಕರು ಘನ ಮತ್ತು ದ್ರವ ತ್ಯಾಜ್ಯಗಳು ಹಾಗು ಪ್ಲಾಸ್ಟಿಕ ವಸ್ತುಗಳನ್ನು ಮನ ಬಂದ್ಂತೆ ರಸ್ತೆ ಬದಿಗೆ ಎಸೆಯುವುದರಿಂದ ಪರಿಸರದ ದನಕರುಗಳಿಗೆ ಮತ್ತು ಜನರಿಗೆ ತೊಂದರೆ ಉಂಟಾಗುವುದರೊಂದಿಗೆ ಸಾಂಕ್ರಾಮಿಕ ಕಾಯಿಲೆಗಳ ಹಾವಳಿ ಜೋರಾಗಿದೆ.
ಸುತ್ತ-ಮುತ್ತ ದಿನನಿತ್ಯ ಒಡಾಡುವ ನಾಗರಿಕರಿಗೆ ಕೆಟ್ಟ ವಾಸನೆಯಿಂದಾಗಿ ಮೂಗು ಮುಚ್ಚಿಕೊಂಡೇ ಹೋಗ ಬೇಕಾದ ಪರಿಸ್ಥಿತಿ ಬಂದೊದಗಿದೆ. ಸುತ್ತಲ ಫಲಪತ್ತೆಯ ಭೂಮಿ ತ್ಯಾಜ ಮತ್ತು ಪ್ಲಾಸ್ಟಿಕ್ ನಿಂದ ತುಂಬಿದೆ. ಇನ್ನು ಮುಂದಾದರು ನಾಗರಿಕ ಪ್ರಪಂಚ ಇತ್ತ ಗಮನಬೇಕಾಗಿದೆ. ಇದಕ್ಕೆ ಸಂಬಂದ ಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಿರ್ವ ಸಂತ ಮೇರಿ ಕಾಲೇಜಿನ ಉಪನ್ಯಾಸಕರಾದ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಒತ್ತಾಯಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…