ಶಿರ್ವ: ಸೀಯಾಳ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು – vishwanews24
ಶಿರ್ವ: ಕಬ್ಬಿಣದ ಸಲಕೆಯಿಂದ ಸೀಯಾಳ ಕೊಯ್ಯುವ ವೇಳೆ ಹೈ ಟೆನ್ಷನ್ ವಯರ್ ತಗುಲಿ ವ್ಯಕ್ತಿ ಸಾವು
ಶಿರ್ವ: ಸೀಯಾಳ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ನಡೀಬೆಟ್ಟು ಎಂಬಲ್ಲಿ ಆ.8ರ ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಶಿರ್ವ ನಡೀಬೆಟ್ಟು ಪನಿಮಾರ್ ಮನೆಯ ಕೆಲಸದಾಳು ಸುರೇಶ್ ಶೆಟ್ಟಿ(68) ಮೃತಪಟ್ಟವರು.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುರೇಶ್ ಕಬ್ಬಿಣದ ಸಲಕೆಯಿಂದ ಸೀಯಾಳ ತೆಗೆಯಲು ಹೋಗಿದ್ದು, ತೋಟದಲ್ಲಿರುವ ಹೈ ಟೆನ್ಷನ್ ವಯರ್ ತಗಲಿ ಈ ಅವಘಡ ಸಂಭವಿಸಿದೆ.
ಮಂಗಳೂರು: ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣ ;ಆರೋಪಿ ಬಂಧನ – vishwanews24
