ಉಡುಪಿ : ಸ್ನಾನ ಮಾಡಲೆಂದು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಮಾಣಿಬೆಟ್ಟು ಬಳಿ ಗುರುವಾರ ರಾತ್ರಿ ನಡೆದಿದೆ.
ಶಿರ್ವ ಎಂಎಸ್‌ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತ ದುರ್ದೈವಿ.
ಇವರು ನಿನ್ನೆ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಕೊನೆಯುಸಿರೆಳೆದಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…