4 ಮಂದಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದು, ಮಗು ಮತ್ತು ಗಂಭೀರ ಗಾಯಗೊಂಡ ಮತ್ತೋರ್ವ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿರ್ವ ಪೇಟೆಯ ಪೆಟ್ರೋಲ್ ಪಂಪ್ ಬಳಿ ಓರ್ವ ಬ್ಯಾಂಕ್ ಅಧಿಕಾರಿಗೆ ಹುಚ್ಚುನಾಯಿ ಕಡಿದಿದ್ದು, ಆ ಪರಿಸರದಲ್ಲಿಯೇ ಮತ್ತೋರ್ವ ಬೈಕ್ ಸವಾರನಿಗೆ ಬೈಕ್‌ನಲ್ಲಿ ಚಲಿಸುತ್ತಿದ್ದಂತೆಯೇ ನಾಯಿ ಕಡಿದಿದೆ.
ಶಿರ್ವ ಕೊಲ್ಲಬೆಟ್ಟು ಜೀವನ್ ಆಶಾ ಟ್ರಸ್ಟ್ ಬಳಿ ಕೊಲ್ಲಬೆಟ್ಟುವಿನ ಫಿಲಿಪ್ ಎಂಬವರಿಗೆ ನಾಯಿ ಕಡಿದಿದ್ದು, ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊಲ್ಲಬೆಟ್ಟು ಪರಿಸರದಲ್ಲಿ ಹೆಚ್ಚಿನ ಎಲ್ಲಾ ಮನೆಗಳ ನಾಯಿಗಳಿಗೂ ಕೂಡ ಹುಚ್ಚುನಾಯಿ ಕಡಿದು ಬಳಿಕ ಹತ್ತಿರದ ಕಾಡಿಗೆ ಓಡಿಹೋಗಿದೆ. ಅಲ್ಲದೆ ಶಿರ್ವ ಪೊಲೀಸ್ ಸ್ಟೇಷನ್ ಬಳಿ, ಶಿರ್ವಪೇಟೆ ಮತ್ತು ಪದವು ಬಳಿ ಕೂಡ ನಾಗರಿಕರಿಗೆ ಮತ್ತು ನಾಯಿಗಳಿಗೆ ಕಡಿದಿದ್ದು, ನಾಗರಿಕರು ಆತಂಕಕ್ಕೊಳಗಾಗಿದ್ದಾರೆ.
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…
ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್…
ಕಟಪಾಡಿ: ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…