Featured

ಶಿವಕುಮಾರ ಸ್ವಾಮೀಜಿ ಗೆ ಭಾರತ ರತ್ನ ಪುರಸ್ಕಾರ ನೀಡಲು ಪ್ರಧಾನಿ ಮೋದಿ ಅವರಿಗೆ ಸಿಎಂ ಮನವಿ -Vishwanews24

ಬೆಂಗಳೂರು : ನಡೆದಾಡುವ ದೇವರು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ `ಭಾರತ ರತ್ನ’ ಪುರಸ್ಕಾರ ನೀಡಲು ಪ್ರಧಾನಿ ಮೋದಿ ಅವರಿಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕೆಂಬ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಿದ್ದು, ಸ್ವಾಮೀಜಿಗಳು ಲಿಂಗೈಕ್ಯರಾದ ವೇಳೆ ಸಿಎಂ ಸ್ವತಃ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದರು.

ಜನರಿಗೆ ಸ್ವಾಮೀಜಿಗಳು ನೀಡಿರುವ ಸೇವೆಯಿಂದ ದೇಶದ ಅತ್ಯುನ್ನತ ಭಾರತ ರತ್ನ ಪ್ರಶಸ್ತಿಗೆ ಅರ್ಹರಾಗಿದ್ದಾರೆ. ಎಲ್ಲಾ ರಾಜಕೀಯ ಮತ್ತು ನಾಗರೀಕರು, ಸಂಸ್ಥೆಗಳು ಮತ್ತು ಸಂಘಟನೆಗಳಿಂದ ಭಾರತ ರತ್ನ ನೀಡುವ ಸಲುವಾಗಿ ಹಲವು ಜ್ಞಾಪನೆಗಳನ್ನು ಸ್ವೀಕರಿಸಲಾಗಿದೆ.

2019ರ ಜನವರಿ 21 ರಂದು ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿಗೆ ಪರಿಗಣಿಸಬೇಕು ಎಂದು ಸಿಎಂ ಕುಮಾರಸ್ವಾಮಿ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

21 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

22 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

22 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

23 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago