ಶಿವಮೊಗ್ಗ: ಶಿವಮೊಗ್ಗದಿಂದ ಮಂಗಳೂರಿಗೆ ಸಾಗಿಸುತ್ತಿದ್ದ 30 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ಶಿವಮೊಗ್ಗ ನಗರದ ಉಷಾ ನರ್ಸಿಂಗ್ ಹೋಂ ಬಳಿ ಶುಕ್ರವಾರ (ಸೆ.17) ರಾತ್ರಿ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಿಂದ ಕ್ಯಾಂಟರ್ ಮೂಲಕ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಒಂದೇ ವಾಹನದಲ್ಲಿ 30 ಕ್ಕೂ ಹೆಚ್ಚು ಜಾನುವಾರುಗಳು ಸಾಗಾಟವಾಗುತ್ತಿತ್ತು. ಎಮ್ಮೆ, ಎತ್ತು, ಹೋರಿ ಸೇರಿದಂತೆ 30 ಕ್ಕೂ ಹೆಚ್ಚು ಜಾನುವಾರುಗಳು ಕ್ಯಾಂಟರ್ ನಲ್ಲಿದ್ದವು. ಈ ವೇಳೆ ದಾಳಿ ಮಾಡಿ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕ್ಯಾಂಟರ್ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಬಜರಂಗದಳ ಕಾರ್ಯಕರ್ತರು ಶುಕ್ರವಾರ ರಾತ್ರಿ ಶಿವಮೊಗ್ಗ ಜಯನಗರ ಪೊಲೀಸ್ ಠಾಣೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಕ್ಷಣೆ ಮಾಡಿದ ಗೋವುಗಳನ್ನು ಮಹಾವೀರ ಗೋಶಾಲೆಗೆ ರವಾನೆ ಮಾಡಲಾಗಿದೆ.
ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂದಾಗಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ…
ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್ ಡಿ ಪಿ ಐ ಖಂಡನೆ…
ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…
ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…
ಕಟಪಾಡಿ ಅಂಡರ್‌ಪಾಸ್ ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿ: ರಾ. ಹೆ. 66ರ ಕಟಪಾಡಿ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಮತ್ತು ವೆಹಿಕಲ್…
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ…