Featured

ಶಿವಮೊಗ್ಗದಿಂದ ಮಂಗಳೂರಿಗೆ 30 ಕ್ಕೂ ಹೆಚ್ಚು ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ – vishwanews24

ಶಿವಮೊಗ್ಗದಿಂದ ಮಂಗಳೂರಿಗೆ 30 ಕ್ಕೂ ಹೆಚ್ಚು ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ

ಶಿವಮೊಗ್ಗ: ಶಿವಮೊಗ್ಗದಿಂದ ಮಂಗಳೂರಿಗೆ ಸಾಗಿಸುತ್ತಿದ್ದ 30 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ಶಿವಮೊಗ್ಗ ನಗರದ ಉಷಾ ನರ್ಸಿಂಗ್ ಹೋಂ ಬಳಿ ಶುಕ್ರವಾರ (ಸೆ.17) ರಾತ್ರಿ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಿಂದ ಕ್ಯಾಂಟರ್ ಮೂಲಕ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಒಂದೇ ವಾಹನದಲ್ಲಿ 30 ಕ್ಕೂ ಹೆಚ್ಚು ಜಾನುವಾರುಗಳು ಸಾಗಾಟವಾಗುತ್ತಿತ್ತು. ಎಮ್ಮೆ, ಎತ್ತು, ಹೋರಿ ಸೇರಿದಂತೆ 30 ಕ್ಕೂ ಹೆಚ್ಚು ಜಾನುವಾರುಗಳು ಕ್ಯಾಂಟರ್‌ ನಲ್ಲಿದ್ದವು. ಈ ವೇಳೆ ದಾಳಿ ಮಾಡಿ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕ್ಯಾಂಟರ್ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಬಜರಂಗದಳ ಕಾರ್ಯಕರ್ತರು ಶುಕ್ರವಾರ ರಾತ್ರಿ ಶಿವಮೊಗ್ಗ ಜಯನಗರ ಪೊಲೀಸ್ ಠಾಣೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಕ್ಷಣೆ ಮಾಡಿದ ಗೋವುಗಳನ್ನು ಮಹಾವೀರ ಗೋಶಾಲೆಗೆ ರವಾನೆ ಮಾಡಲಾಗಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

5 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

5 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

5 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

6 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

6 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

6 hours ago