ಶಿವಮೊಗ್ಗ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಾಜಪೇಯಿ ಬಡಾವಣೆಯ ಹಾಸ್ಟೆಲ್ ಒಂದರಲ್ಲಿ ನಡೆದಿದೆ. ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮೃತನನ್ನು ಬಳ್ಳಾರಿ ಮೂಲದ ಗಣೇಶ್ (21) ಎಂದು ಗುರುತಿಸಲಾಗಿದೆ. ಈತ ನಗರದ ಖಾಸಗಿ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ. ವಾಜಪೇಯಿ ಬಡಾವಣೆಯ ಮೆಟ್ರಿಕ್ ನಂತರದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ. ಇಂದು (ಜ.9) ಸ್ನಾನಕ್ಕೆ ತೆರಳಿದ್ದ ವೇಳೆ ಯುವಕ ಕುಸಿದು ಬಿದ್ದಿದ್ದ.
ಆತನನ್ನ ಹಾಸ್ಟೆಲ್ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗ ಮಧ್ಯೆದಲ್ಲಿ ಗಣೇಶ್ ಮೃತಪಟ್ಟಿದ್ದಾನೆ. ಗಣೇಶ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…