ಬೆಳಗಾವಿ : ಉಪಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ತೀರ್ಥಹಳ್ಳಿಯ ಮಂಜುನಾಥ್ ಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜುನಾಥ್ ಗೌಡ ಅವರು ತಮ್ಮ ಬೆಂಬಲಿಗರ ಜೊತೆಗೆ ಕಾ0ಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜಕಾರಣದಲ್ಲಿ ಇಲ್ಲದಿದ್ದರೂ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆ ಇರುತ್ತೆ. ಈಗ ನೀವು ಬೆಂಬಲ ನೀಡಿ ಎಂದು ನೇಕಾರರ ಸಂಘ, ಶಿಕ್ಷಕರ ಸಂಘ, ವೀರ ಯೋಧರಿಗೆ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದ ಪ್ರಧಾನಿ ನರೇಂದ್ರ ಮೋದಿ -Vishwanews24
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…