Featured

ಶಿವಮೊಗ್ಗ ಡೈನಾಮೈಟ್ ಸ್ಪೋಟ : ಉನ್ನತ ಮಟ್ಟದ ತನಿಖೆಗೆ ಸಿಎಂ ಬಿಎಸ್‌ವೈ ಆದೇಶ ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ -Vishwanews24

ಶಿವಮೊಗ್ಗ ಡೈನಾಮೈಟ್ ಸ್ಪೋಟ : ಉನ್ನತ ಮಟ್ಟದ ತನಿಖೆಗೆ ಸಿಎಂ ಬಿಎಸ್‌ವೈ ಆದೇಶ -Vishwanews24

ಬೆಂಗಳೂರು,  ಶಿಮೊಗ್ಗದ ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಡೈನಾಮೈಟ್ ಸ್ಪೋಟಗೊಂಡು ಹಲವು ಮಂದಿ ಕಾರ್ಮಿಕರು ಮೃತಪಟ್ಟ ಘಟನೆಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಸಿಎಂ ಬಿ.ಎಸ್‌.ಯಡಿಯೂರಪ್ಪ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

ಶಿವಮೊಗ್ಗ: ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಸ್ಫೋಟ : 10 ಕಾರ್ಮಿಕರ ಸಾವು

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ” ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಡೈನಾಮೈಟ್ ಸ್ಪೋಟ : ಪ್ರಧಾನಿ ಮೋದಿ ಸಂತಾಪ -Vishwanews24

“ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ” ಎಂದಿದ್ದಾರೆ.

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

8 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

8 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

13 hours ago