Featured

ಶಿವಮೊಗ್ಗ ಡೈನಾಮೈಟ್ ಸ್ಪೋಟ : ಪ್ರಧಾನಿ ಮೋದಿ ಸಂತಾಪ -Vishwanews24

ಶಿವಮೊಗ್ಗ ಡೈನಾಮೈಟ್ ಸ್ಪೋಟ : ಪ್ರಧಾನಿ ಮೋದಿ ಸಂತಾಪ -Vishwanews24

ಬೆಂಗಳೂರು, : ಅಬ್ಬಲಗೆರೆ–ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಡೈನಾಮೈಟ್ ಸ್ಪೋಟದಿಂದ ಸಾವನ್ನಪ್ಪಿದ ಕಾರ್ಮಿಕರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಶಿವಮೊಗ್ಗದಲ್ಲಿ ನಡೆದ ಘಟನೆಯಲ್ಲಿ ಜೀವಗಳು ಸಾವಿಗೀಡಾಗಿರುವುದು ದುಃಖ ತಂದಿದೆ. ಅವರ ಕುಟುಂಬಗಳಿಗೆ ಸಂತಾಪ ತಿಳಿಸುವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತದೆ” ಎಂದು ತಿಳಿಸಿದ್ದಾರೆ.

ಶಿವಮೊಗ್ಗ: ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಸ್ಫೋಟ : 10 ಕಾರ್ಮಿಕರ ಸಾವು

ಅಬ್ಬಲಗೆರೆ–ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಡೈನಾಮೈಟ್‌ ಗುರುವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ 15 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್‌ ಬಾಕ್ಸ್‌ಗಳು ಸ್ಫೋಟಗೊಂಡಿದ್ದು ಕಾರ್ಮಿಕರ ದೇಹಗಳು ಸಂಪೂರ್ಣವಾಗಿ ಛಿದ್ರವಾಗಿವೆ.

ಭೂಕಂಪನದ ಸಂದರ್ಭದಲ್ಲೇ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಭೂಮಿ ಕಂಪಿಸಿದ ವೇಳೆ ಸ್ಪೋಟವಾಗಿರುವ ಸಾಧ್ಯತೆಯಿದೆ ಎಂದು ಕೂಡಾ ಹೇಳಲಾಗಿದೆ. ಆದರೆ ಇನ್ನು ಕೆಲವರು ಸ್ಫೋಟದಿಂದಲೇ ಭೂಕಂಪನದ ಅನುಭವವಾಗಿದೆ ಎಂದು ಹೇಳಿದ್ದಾರೆ.

ಪೊಲೀಸರ ಕೊಲೆಗೆ ಯತ್ನಿಸಿದ್ದು ಎಸ್‌‌ಡಿಪಿಐ ಹಾಗೂ ಪಿಎಫ್‌‌ಐ ಕಾರ್ಯಕರ್ತರು, ಎಲ್ಲಾ ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕು : ಶರಣ್‌‌ ಪಂಪ್‌‌ವೆಲ್ -Vishwanews24

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

11 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

13 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

13 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

13 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

13 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

13 hours ago