ಶಿವಮೊಗ್ಗ : ತಿರುಪತಿ ಚೆನ್ನೈ ಎಕ್ಸ್‌ಪ್ರೆಸ್ ರೈಲಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಸಂಸದ ಬಿವೈ ರಾಘವೇಂದ್ರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ.
ಶಿವಮೊಗ್ಗದಿಂದ ವಾರದಲ್ಲಿ ಎರಡು ಬಾರಿ ತಿರುಪತಿ, ಚೆನ್ನೈಗೆ ತೆರಳಲಿದೆ. ಇದರಿಂದ ತಿರುಪತಿಗೆ ನೇರವಾಗಿ ತೆರಳಲು ಈ ರೈಲು ಅನುಕೂಲವಾಗಲಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು.
ಶಿವಮೊಗ್ಗ ದೇಶದಲ್ಲೇ ವೇಗವಾಗಿ ಬೆಳೆಯುತ್ತಿರುವ ನಗರ, ಹಾಗಾಗಿ ಈ ರೈಲು ಸೇವೆ ಆರಂಭಿಸಿರುವುದರಿಂದ ಶಿವಮೊಗ್ಗ ಮಾತ್ರವಲ್ಲದೇ ಸುತ್ತಮುತ್ತಲಿನ ಜಿಲ್ಲೆಗಳ ಸಾವಿರಾರು ಜನರಿಗೆ ಅನುಕೂಲವಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು. ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ, ಸೂಡಾ ಅಧ್ಯಕ್ಷ ನಾಗರಾಜ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…