Featured

ಶಿವಮೊಗ್ಗ ನಗರದಾಧ್ಯಂತ ಫೆ.26ರವರೆಗೆ 144 ಸೆಕ್ಷನ್ ವಿಸ್ತರಣೆ – ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ – Vishwanews24

ಶಿವಮೊಗ್ಗ ನಗರದಾಧ್ಯಂತ ಫೆ.26ರವರೆಗೆ 144 ಸೆಕ್ಷನ್ ವಿಸ್ತರಣೆ – ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ – Vishwanews24

ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದ ಬಳಿಕ ಶಿವಮೊಗ್ಗ ನಗರದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಫೆಬ್ರವರಿ 26ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ, ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಶಿವಮೊಗ್ಗ ನಗರ ವ್ಯಾಪ್ತಿಯೊಳಗೆ ಸಿಆರ್ ಪಿಸಿ ಕಲಂ 144 ರನ್ವಯ ಪ್ರತಿಬಂಧಕಾಜ್ಞೆಯನ್ನು ಫೆಬ್ರವರಿ 26 ಬೆಳಿಗ್ಗೆ 9 ಗಂಟೆಯವರೆಗೆ ಜಾರಿಗೊಳಿಸಲಾಗಿದೆ ಎಂದಿದ್ದಾರೆ.

ಇನ್ನು ನಿಷೇಧಾಜ್ಞೆಯ ಸಂದರ್ಭದಲ್ಲಿ ಐದಕ್ಕಿಂತ ಹೆಚ್ಚು ಜನರ ಗುಂಪು ಸೇರುವಂತಿಲ್ಲ. ಯಾವುದೇ ಮೆರವಣಿಗೆ ಸಭೆ, ಸಮಾರಂಭಗಳು, ವಿಜಯೋತ್ಸವ, ಸಾರ್ವಜನಿಕ ಪ್ರತಿಭಟನಾ ಮೆರವಣಿಗೆ, ಜಾಥಾ, ಧರಣಿ, ಮುಷ್ಕರ, ರಸ್ತೆ ರೋಕೋ ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

10 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago