Featured

ಶಿವಮೊಗ್ಗ : ನೂತನ ಏರ್​ಪೋರ್ಟ್ ಉದ್ಘಾಟಿಸಿದ ಪ್ರಧಾನಿ ಮೋದಿ – Vishwanews24

ಶಿವಮೊಗ್ಗ ನೂತನ ಏರ್​ಪೋರ್ಟ್ ಉದ್ಘಾಟಿಸಿದ ಪ್ರಧಾನಿ ಮೋದಿ

ಶಿವಮೊಗ್ಗ : ದಶಕಗಳ ಕನಸು ಇಂದು ನನಸಾಗಿದ್ದು, ಪ್ರಧಾನಿ ನರೇಂದ್ರ  ಮೋದಿ ಇಂದು ಶಿವಮೊಗ್ಗ ‘ನೂತನ ಏರ್ ಪೋರ್ಟ್ ಲೋಕಾರ್ಪಣೆಗೊಳಿಸಿದ್ದಾರೆ.

ಶಿವಮೊಗ್ಗ ನಗರದಿಂದ 15 ಕಿ.ಮೀ ದೂರದಲ್ಲಿರುವ ಸೋಗಾನೆಯಲ್ಲಿ ಪ್ರಧಾನಿ ಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದು, ಇಂತಹ ಅದ್ಭುತ ಕ್ಷಣಗಳಿಗೆ ಲಕ್ಷಾಂತರ ಮಂದಿ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿ.ವೈ ರಾಘವೇಂದ್ರ ಮತ್ತಿತರರಿದ್ದರು. ವಾಯುಸೇನೆಯ ವಿಶೇಷ ವಿಮಾನದ ಮೂಲಕ ನೂತನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸ್ವಾಗತ ಕೋರಿದರು.

449.2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. 3.2 ಕಿ.ಮೀ ರನ್ ವೇ ಹೊಂದಿದ್ದು, ಎಟಿಆರ್ ಸೇರಿದಂತೆ ಎಲ್ಲಾ ರೀತಿಯ ವಿಮಾನಗಳು ಲ್ಯಾಂಡಿಗ್ ಆಗಲಿವೆ. 4320 ಚದರಡಿ ವಿಸ್ತಿರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್ ಹಾಗೂ ವಿಮಾನ ನಿಲ್ದಾಣದ ಸುತ್ತ 15,900 ಮೀಟರ್ ಉದ್ದದ ಕಾಂಪೌಂಡ್ ಇದೆ. ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ ರೂ.449.22 ಕೋಟಿ ವೆಚ್ಚದಲ್ಲಿ ಎಟಿಆರ್ 72 ರಿಂದ ಏರ್ ಬಸ್ 320 ರವರೆಗೆ ಎಲ್ಲ ರೀತಿಯ ವಿಮಾನಗಳು ಹಗಲು-ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ 3.2 ಕಿ.ಮೀ ರನ್ವೇ ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್, ಏರ್ ಟ್ರಾಫಿಕಿಂಗ್ ಸೆಂಟರ್ ಇತರೆ ಸೌಲಭ್ಯಗಳೊಂದಿಗೆ ನಿರ್ಮಿಸಿರುವ ವಿಮಾನ ನಿಲ್ದಾಣ ಇದಾಗಿದೆ.

ಶಿವಮೊಗ್ಗ ನಗರದಿಂದ 15 ಕಿ.ಮೀ ದೂರದಲ್ಲಿರುವ ಸೋಗಾನೆಯಲ್ಲಿ ಪ್ರಧಾನಿ ಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ. ರಾಜ್ಯದಲ್ಲಿ ಬೃಹತ್ ಯೋಜನೆಯನ್ನು 384 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ ಮತ್ತು ಬೆಂಗಳೂರು ವಿಮಾನ ನಿಲ್ದಾಣದ ನಂತರ ರಾಜ್ಯದಲ್ಲಿ ಎರಡನೇ ಅತಿ ಉದ್ದದ ರನ್ವೇ ಹೊಂದಿದೆ. ರಾಜ್ಯದ 2ನೇ ಅತಿ ದೊಡ್ಡ ಏರ್ ಪೋರ್ಟ್ ಎಂಬ ಹೆಗ್ಗಳಿಕೆ ಪಡೆದ ಶಿವಮೊಗ್ಗ ಏರ್ಪೋರ್ಟ್, ಒಟ್ಟು 775 ಎಕರೆ ವಿಸ್ತಿರ್ಣದಲ್ಲಿ ನಿರ್ಮಾಣವಾಗಿದೆ.

449.2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. 3.2 ಕಿ.ಮೀ ರನ್ ವೇ ಹೊಂದಿದ್ದು, ಎಟಿಆರ್ ಸೇರಿದಂತೆ ಎಲ್ಲಾ ರೀತಿಯ ವಿಮಾನಗಳು ಲ್ಯಾಂಡಿಗ್ ಆಗಲಿವೆ. 4320 ಚದರಡಿ ವಿಸ್ತಿರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್ ಹಾಗೂ ವಿಮಾನ ನಿಲ್ದಾಣದ ಸುತ್ತ 15,900 ಮೀಟರ್ ಉದ್ದದ ಕಾಂಪೌಂಡ್ ಇದೆ. ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ ರೂ.449.22 ಕೋಟಿ ವೆಚ್ಚದಲ್ಲಿ ಎಟಿಆರ್ 72 ರಿಂದ ಏರ್ ಬಸ್ 320 ರವರೆಗೆ ಎಲ್ಲ ರೀತಿಯ ವಿಮಾನಗಳು ಹಗಲು-ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ 3.2 ಕಿ.ಮೀ ರನ್ವೇ ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್, ಏರ್ ಟ್ರಾಫಿಕಿಂಗ್ ಸೆಂಟರ್ ಇತರೆ ಸೌಲಭ್ಯಗಳೊಂದಿಗೆ ನಿರ್ಮಿಸಿರುವ ವಿಮಾನ ನಿಲ್ದಾಣ ಇದಾಗಿದೆ. ಶಿವಮೊಗ್ಗದಲ್ಲಿ ನೂತನ ಏರ್ಪೋರ್ಟ್ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಮೋದಿಗೆ ಶಾಲು ಹೊದಿಸಿ ಈಶ್ವರಪ್ಪ ಸನ್ಮಾನಿಸಿದರು. ವಿಶೇಷ ಪೇಟ ತೊಡಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ. ಪ್ರಧಾನಿ ಮೋದಿಗೆ ಶಿವಮೊಗ್ಗ ಏರ್ಪೋರ್ಟ್ ಕಲಾಕೃತಿ ಕಾಣಿಕೆ ನೀಡಲಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

11 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

12 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

13 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

13 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

13 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

13 hours ago