ಶಿವಮೊಗ್ಗ: ಶಿವಮೊಗ್ಗದ ನೂತನ ಏರ್‌ಪೋರ್ಟ್‌ಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದಾರೆ. ಇಂದು ಅವರು ಶಿವಮೊಗ್ಗದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ಅವರು ಚಾಲನೆ ನೀಡಲಾಗಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದ ರನ್‌ವೇ 3,200 ಮೀಟರ್ ಉದ್ದವಿದ್ದು, ಬೆಂಗಳೂರು ವಿಮಾನ ನಿಲ್ದಾಣದ ನಂತರ ಕರ್ನಾಟಕದ ಎರಡನೇ ಅತಿ ಉದ್ದವಾಗಿದೆ.
ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗಕ್ಕೂ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಒಟ್ಟಾರೆ 1,789 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಮೋದಿ ಉದ್ಘಾಟಿಸಲಿದ್ದು, 3,377 ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. 622.38 ಎಕರೆ ಜಾಗದಲ್ಲಿ 384 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…