Featured

ಶಿವಮೊಗ್ಗ : ನೂತನ ಏರ್‌ಪೋರ್ಟ್‌ಗೆ ಆಗಮಿಸಿದ ಪ್ರಧಾನಿ ಮೋದಿ – Vishwanews24

ಶಿವಮೊಗ್ಗದ ನೂತನ ಏರ್‌ಪೋರ್ಟ್‌ಗೆ ಆಗಮಿಸಿದ ಪ್ರಧಾನಿ ಮೋದಿ

ಶಿವಮೊಗ್ಗ: ಶಿವಮೊಗ್ಗದ ನೂತನ ಏರ್‌ಪೋರ್ಟ್‌ಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದಾರೆ. ಇಂದು ಅವರು ಶಿವಮೊಗ್ಗದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ಅವರು ಚಾಲನೆ ನೀಡಲಾಗಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದ ರನ್‌ವೇ 3,200 ಮೀಟರ್ ಉದ್ದವಿದ್ದು, ಬೆಂಗಳೂರು ವಿಮಾನ ನಿಲ್ದಾಣದ ನಂತರ ಕರ್ನಾಟಕದ ಎರಡನೇ ಅತಿ ಉದ್ದವಾಗಿದೆ.

ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗಕ್ಕೂ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಒಟ್ಟಾರೆ 1,789 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಮೋದಿ ಉದ್ಘಾಟಿಸಲಿದ್ದು, 3,377 ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. 622.38 ಎಕರೆ ಜಾಗದಲ್ಲಿ 384 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

14 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

14 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

14 hours ago