Featured

ಶಿವಮೊಗ್ಗ: ಬಜರಂಗದಳ ಸಹ ಸಂಚಾಲಕ ಸುನೀಲ್ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನ – Vishwanews24

ಶಿವಮೊಗ್ಗ: ಬಜರಂಗದಳ ಸಹ ಸಂಚಾಲಕ ಸುನೀಲ್ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿದ ಸಮೀರ್

ಶಿವಮೊಗ್ಗ: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸೋಮವಾರ (ಜ.9 ರಂದು) ನಡೆದಿದೆ.

ಸಾಗರ ನಗರ ಭಜರಂಗದಳದ ಸಹ ಸಂಚಾಲಕ ಆಗಿರುವ ಸುನೀಲ್ ಎಂಬುವವರ ಮೇಲೆ ಸಮೀರ್ ಎನ್ನುವ ಯುವಕ ಸಾಗರ ನಗರದ ಬಿ.ಹೆಚ್. ರಸ್ತೆಯ ಬಸ್ ನಿಲ್ದಾಣ ಸಮೀಪ ಮಚ್ಚು ಬೀಸಿದ್ದಾನೆ. ಕೂದಲೆಳೆ ಅಂತರದಲ್ಲಿ ಮಚ್ಚಿನ ದಾಳಿಯಿಂದ ಸುನೀಲ್‌ ಪಾರಾಗಿದ್ದಾರೆ.

ಶಿವಮೊಗ್ಗದಲ್ಲಿ ನಿನ್ನೆ ನಡೆದ ಶೌರ್ಯ ಸಂಚಲನ ಯಾತ್ರೆಯಲ್ಲಿ ಸುನೀಲ್‌ ಭಾಗಿಯಾಗಿದ್ದ, ಯಾತ್ರೆ ಹೋಗುವ ವೇಳೆ ಸುನೀಲ್‌ ಅವರೊಂದಿಗೆ ಕಿರಿಕ್‌ ಮಾಡಿಕೊಂಡಿದ್ದ ಸಮೀರ್‌, ಅದೇ ನೆಪವನ್ನಿಟ್ಟುಕೊಂಡು ಸುನೀಲ್‌ ಮೇಲೆ ಹಲ್ಲೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಮಚ್ಚು ಬೀಸಿರುವ ದೃಶ್ಯ ಸಿಸಿಟಿಟವಿಯಲ್ಲಿ ಸೆರೆಯಾಗಿದ್ದು, ಘಟನೆ ಬಳಿಕ ಸಮೀರ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಈ ಸಂಬಂಧ ಸಾಗರ ಪೊಲೀಸ್‌ ಠಾಣೆಯಲ್ಲಿ ಸುನೀಲ್‌ ದೂರು ನೀಡಿದ್ದಾರೆ.

Vishwa News 24

Recent Posts

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

10 minutes ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

17 minutes ago

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ – vishwanews24

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…

28 minutes ago

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ  ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…

2 hours ago

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

2 hours ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

3 hours ago