ಮಂಗಳೂರು: ಶಿವಮೊಗ್ಗ ಬಾಂಬ್ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂದಿಸಿದಂತೆ ಮಂಗಳೂರಿನಲ್ಲಿ ಓರ್ವನನ್ನು ಎನ್ಐಎ ವಶಕ್ಕೆ ಪಡೆದಿದೆ.
ಬಂಧಿತನನ್ನು ಮಂಗಳೂರಿನ ತೊಕ್ಕೊಟ್ಟುವಿನ ಬಬ್ಬುಕಟ್ಟೆ ನಿವಾಸಿ ಮಝೀನ್ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಶಂಕಿತ ಉಗ್ರ ಮಾಝ್ ಮುನೀರ್ ನೀಡಿದ ಮಾಹಿತಿ ಯ ಆಧಾರದಲ್ಲಿ ಅಬ್ದುಲ್ ರೆಹಮಾನ್ ನ್ನು ಎನ್ ಐ ಎ ವಶಕ್ಕೆ ಪಡೆದಿದೆ
ಅಲ್ಲದೆ ದಾವಣಗೆರೆಯ ಹೊನ್ನಾಳಿಯ ನೂರಾನಿ ಮಸೀದಿ ಹತ್ತಿರದ ದೇವನಾಯಕನಹಳ್ಳಿ ನಿವಾಸಿ ನದೀಮ್ ಅಹ್ಮದ್ ಕೆ.ಎ. ಎಂಬಾತನನ್ನು ಎನ್ಐಎ ಅರೆಸ್ಟ್ ಮಾಡಿದೆ.
ಮಾಜ್ ಮುನೀರ್, ಮಝಿನ್ ಅಬ್ದುಲ್ ರೆಹಮಾನ್ ನನ್ನು ನೇಮಕ ಮಾಡಿಕೊಂಡಿದ್ದು, ಸೈಯದ್ ಯಾಸಿನ್ ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್ ನ ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸಲು ನದೀಮ್ ಕೆ ಎ ನನ್ನು ನೇಮಕ ಮಾಡಿಕೊಂಡಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…