Featured

ಶಿವಮೊಗ್ಗ : ಮಗಳನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ತಾಯಿ – vishwanews24

ಶಿವಮೊಗ್ಗ : ಮಗಳನ್ನು ಕೊಲೆಗೈದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ

ಶಿವಮೊಗ್ಗ: ತಾಯಿಯೇ ಮಗಳನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಗರದ ಮೆಗ್ಗಾನ್ ಆಸ್ಪತ್ರೆಗೆ ಸೇರಿದ ಮೆಗ್ಗಾನ್ ನರ್ಸಿಂಗ್ ಕ್ವಾಟ್ರರ್ಸ್ ನಲ್ಲಿ ಗುರುವಾರ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಕೊಲೆಯಾದ ಬಾಲಕಿ ಪೂರ್ವಿಕಾ(11) ಹಾಗೂ ಬಾಲಕಿಯ ತಾಯಿ ಶೃತಿ(38) ಆತ್ಮಹತ್ಯೆ ಮಾಡಿಕೊಂಡವರು.

ಆರನೇ ತರಗತಿ ಓದುತ್ತಿದ್ದ ಪೂರ್ವಿಕಾ ಳ ತಲೆಗೆ ಮಚ್ಚಿನಿಂದ ಹೊಡೆದು ಸಾಯಿಸಿದ ಆರೋಪಿ ಶೃತಿ ಬಳಿಕ ಮಗಳ ಮೃತದೇಹದ ಮೇಲೆ ನಿಂತುಕೊಂಡ ಫ್ಯಾನ್ ಗೆ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೃತಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಗುರುವಾರ ರಾತ್ರಿ ಈ ಕೊಲೆ ಕೃತ್ಯ ಎಸಗಿದ್ದಾಳೆ.

ಶೃತಿ ಮೆಗ್ಗಾನ್ ಸಿಬ್ಬಂದಿಯೊಬ್ಬರ ಪತ್ನಿಯಾಗಿದ್ದು, ಘಟನೆ ಸಂದರ್ಭ ಪತಿಯು ನೈಟ್ ಶಿಫ್ಟ್ ಡ್ಯೂಟಿಯಲ್ಲಿದ್ದರು. ಬೆಳಗ್ಗೆ ಡ್ಯೂಟಿ ಮುಗಿಸಿ ಕ್ವಾಟ್ರರ್ಸ್ ಗೆ ಬಂದಾಗ ವಿಷಯ ತಿಳಿದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago