ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದನ್ನು ಕೈಬಿಟ್ಟು ರಾಜ್ಯ , ರಾಷ್ಟ್ರ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡುವಂತಹ ಮಹನೀಯರ ಹೆಸರನ್ನು ಇಡುವಂತೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತೀರ್ಮಾನದಿಂದ ಮನದುಂಬಿ ಬಂದಿದೆ. ಈ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡುವುದು ಬೇಡ. ಕರ್ನಾಟಕದ ಯಾವುದೇ ಗಣ್ಯ ವ್ಯಕ್ತಿಗಳ ಹೆಸರು ಇಡುವುದು ಸೂಕ್ತ ಎಂದು ವಿನಯದಿಂದ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.
ಈ ಹಿಂದೆ ಪ್ರಸ್ತಾವ ಬಂದಾಗ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪತ್ರ ಬರೆದು ತಮ್ಮ ಹೆಸರು ಇಡುವುದು ಬೇಡ, ಬೇರೆ ಯಾವುದೇ ಗಣ್ಯರ ಹೆಸರನ್ನಿಡುವಂತೆ ಸೂಚಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…