Featured

ಶಿವಮೊಗ್ಗ ಸ್ಫೋಟ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ : ಸಿಎಂ ಯಡಿಯೂರಪ್ಪ -Vishwanews24

ಶಿವಮೊಗ್ಗ ಸ್ಫೋಟ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ : ಸಿಎಂ ಯಡಿಯೂರಪ್ಪ -Vishwanews24

ಶಿವಮೊಗ್ಗ : ಜಿಲ್ಲೆಯ ಹುಣಸೋಡಿನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಅಧಿಕಾರಿಗಳೋಂದಿಗೆ ಹುಣಸೋಡು ಗ್ರಾಮದ ಕ್ವಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಗುರುವಾರ ರಾತ್ರಿ ನಡೆದ ದುರ್ಘಟನೆಯಲ್ಲಿ 6 ಜನ ಮೃತಪಟ್ಟಿದ್ದು, ಮೃತರಿಗೆ ಸರಕಾರದಿಂದ ಐದು ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದೇವೆ. ಸ್ಫೋಟಕಗಳ ಬಗ್ಗೆ ಹೈದ್ರಾಬಾದ್ ತಂಡ ಪರಿಶೀಲನೆಯನ್ನು ಮಾಡಿದೆ. ಜೊತೆಗೆ ಡಿಸಿ ನೇತೃತ್ವದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದಲೂ ತನಿಖೆಯಾಗುತ್ತಿದೆ. ಸ್ಫೋಟಕಗಳ ಮಾರಾಟ, ಬಳಕೆ ಆಯಾಮದಲ್ಲೂ ಇನ್ನಷ್ಟು ತನಿಖೆ ಮಾಡಬೇಕಿದೆ ಎಂದರು.

ಘಟನೆ ನಡೆದಿರುವ ಈ ಭಾಗದ ಎಲ್ಲಾ ಕ್ರಷರ್ ಗಳು ಸರ್ಕಾರದ ಅನುಮತಿ ಪಡೆದಿವೆ. ಆದರೆ ಕ್ರಷರ್ ಗಳಲ್ಲಿ ಕ್ವಾರಿ ನಡೆಸಲು ಯಾವುದೇ ಅನುಮತಿಯಲ್ಲ. ಎಕೋ ಸೆನ್ಸಿಟಿವ್ ಝೋನ್ ಆಗಿರುವುದರಿಂದ ಪ್ರಕರಣದ ಮರು ಪರಿಶೀಲನೆ ಬಗ್ಗೆ ಪ್ರಸ್ತಾವ ಬಂದಿದ್ದು, ಈ ಕುರಿತು ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಕಿರಿಯ ವಯಸ್ಸಿನಲ್ಲಿ ಹಿರಿಯ ಸಾಧನೆ : ರಾಷ್ಟ್ರ ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆ; ಉಡುಪಿಯ ಗಹನಾಗೆ ಪ್ರಥಮ ಸ್ಥಾನ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

10 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

10 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

10 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

11 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

15 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

15 hours ago