ಶಿವಮೊಗ್ಗ: ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಇಂದು ಶಿವಮೊಗ್ಗ ಜಿಲ್ಲೆಯ 18 ಕಡೆ ದಾಳಿ ಮಾಡಿ ಕಾರ್ಯಾಚರಣೆ ನಡೆಸಿದ್ದಾರೆ.
ಎನ್‌ಐಎ ಅಧಿಕಾರಿಗಳು ಶಿವಮೊಗ್ಗಕ್ಕೆ ಬುಧವಾರ ರಾತ್ರಿ ಬಂದಿಳಿದಿದ್ದು, ಇಂದು ಬೆಳಗ್ಗೆ ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳಳು, ಜಿಲ್ಲೆಯ ಅಧಿಕಾರಿಗಳನ್ನೂ ಸೇರಿ ಒಟ್ಟು 90 ಅಧಿಕಾರಿಗಳ ತಂಡವು ದಾಳಿ ಆರಂಭಿಸಿದೆ.
ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ 18 ಕಡೆ ದಾಳಿ ನಡೆಸಲಾಗಿದ್ದು, ಹರ್ಷ ಪ್ರಕರಣದಲ್ಲಿ ಕೇಳಿ ಬಂದ ಆರೋಪಿಗಳ ಕುಟುಂಬದವರು, ಅವರ ಸಂಬಂಧಿಕರ ವಿಚಾರಣೆ ಮಾಡಲಾಗಿದೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …