Featured

ಶಿವಮೊಗ್ಗ : ಹಿಜಬ್ / ಕೇಸರಿ ವಿವಾದ : ರಾಷ್ಟ್ರಧ್ವಜ ಜಾಗದಲ್ಲಿ ಹಾರಿದ ಭಗವಾನ್ ಧ್ವಜ – Vishwanews24

ಶಿವಮೊಗ್ಗ : ಹಿಜಬ್ / ಕೇಸರಿ ವಿವಾದ : ರಾಷ್ಟ್ರಧ್ವಜ ಜಾಗದಲ್ಲಿ ಹಾರಿದ ಭಗವಾನ್ ಧ್ವಜ – Vishwanews24

ಕಾಲೇಜಿನಲ್ಲಿ ಕಲ್ಲು ತೂರಾಟ, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರ ಲಾಠಿ ಜಾರ್ಜ್ ..

ಶಿವಮೊಗ್ಗ : ರಾಜ್ಯದಲ್ಲಿ ಹಿಜಬ್ vs ಕೇಸರಿ ವಿವಾದ ತಾರಕಕ್ಕೇರಿದ್ದು, ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದ್ದು, ಈ ಮಧ್ಯೆಯೇ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಹಿಜಬ್- ಕೇಸರಿ ಸಂಘರ್ಷ ತಾರಕಕ್ಕೇರಿದೆ. ಅಂತೆಯೇ ಶಿವಮೊಗ್ಗದ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ಭಗವಾನ್ ಧ್ವಜ ಹಾರಿಸಿದ್ದಾರೆ.

ಶಿವಮೊಗ್ಗದ ಬಹುತೇಕ ಕಾಲೇಜುಗಳಲ್ಲಿ ಹಿಜಬ್, ಕೇಸರಿ ಶಾಲು ವಿವಾದ ಭುಗಿಲೆದ್ದಿದೆ. ಸಹ್ಯಾದ್ರಿ ಕಾಲೇಜ್, ಸರಕಾರಿ ಪದವಿ ಕಾಲೇಜ್ ಹಾಗು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸರಕಾರಿ ಪದವಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಜಾರ್ಜ್ ಮಾಡಿದ್ದಾರೆ.

ಶಿವಮೊಗ್ಗದ ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಮದು ಘೋಷಣೆ ಕೂಗಿದ್ದಾರೆ. ಒಟ್ಟನಲ್ಲಿ ಹೈಕೋರ್ಟ್ ವಿಚಾರಣೆ ನಡುವೆಯೇ ರಾಜ್ಯಾದ್ಯಂತ ಹಿಜಬ್- ಕೇಸರಿ ಶಾಲು ಸಂಘರ್ಷ ವಿಕೋಪಕ್ಕೆ ತಿರುಗುತ್ತಿದೆ. ರಾಜ್ಯದ ಹಲವಡೆ ಕಲ್ಲುತೂರಾಟ ನಡೆಯುತ್ತಿದೆ. ಪರಿಸ್ಥಿತಿ ನಿಯಂತ್ರಿಸಲು ಆಯಾ ಕಾಲೇಜಿನ ಆಡಳಿತ ಮಂಡಳಿಗಳು ಹಾಗೂ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago