Featured

ಶಿವಮೊಗ್ಗ : 10ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು – Vishwanews24

ಶಿವಮೊಗ್ಗ : 10ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

10 ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಎಣ್ಣೆಕೊಪ್ಪ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ.

ಜಯಂತ್ ಎದ್ದಿನಂತೆ ಬೆಳಗ್ಗೆ ಎದ್ದು ಇಂದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ. ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್​ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜಯಂತ್ ಮೃತಪಟ್ಟಿದ್ದಾನೆ.

 

Vishwa News 24

Recent Posts

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…

20 minutes ago

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

2 hours ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

2 hours ago

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

4 hours ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

4 hours ago

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ – vishwanews24

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…

6 hours ago