ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಅಮೆರಿಕಾದಲ್ಲಿ ನಡೆದ ಸರ್ಜರಿ ಯಶಸ್ವಿಯಾಗಿ ನಡೆದಿದೆ.
ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವರಾಜ್‌ಕುಮಾರ್ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ವೇಳೆ ಪತ್ನಿ ಪರವಾಗಿ ಶಿವರಾಜ್ ಕುಮಾರ್ ನಿರಂತರವಾಗಿ ಪ್ರಚಾರ ಮಾಡಿದ್ದರು. ಇದೇ ಸಂದರ್ಭದಲ್ಲಿ ಶಿವಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಪರಿಣಾಮ ಅವರು ವೈದ್ಯರ ಬಳಿ ತಪಾಸಣೆಗೆ ಒಳಗಾಗಿದ್ದರು.
ಮೂತ್ರಾಶಯದ ಕ್ಯಾನ್ಸರ್ ಇರುವ ಬಗ್ಗೆ ಆತಂಕಕ್ಕೆ ಒಳಗಾಗದೆ ಶಿವಣ್ಣ ಚಿಕಿತ್ಸೆಗೆ ಮುಂದಾಗಿದ್ದರು. ಸರ್ಜರಿಗೆ ಒಳಗಾಗುವ ನಿಟ್ಟಿನಲ್ಲಿ ಡಿಸೆಂಬರ್ 18ರಂದು ಪತ್ನಿ ಹಾಗೂ ಪುತ್ರಿ ಜೊತೆ ಶಿವಣ್ಣ ಅಮೆರಿಕಾಗೆ ತೆರಳಿದ್ದರು.
ಡಿ.24 ರಂದು 6 ಗಂಟೆಗಳ ಕಾಲ ಶಿವಣ್ಣ ಅವರಿಗೆ ಆಪರೇಷನ್ ನಡೆಸಿದ್ದು, ಯಶಸ್ವಿಯಾಗಿ ಆಪರೇಷನ್ ನೆರವೇರಿದೆ.ಈ ಬಗ್ಗೆ ಪತ್ನಿ ಗೀತಾ ಅವರು ಅಮೇರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್‌ನಲ್ಲಿ ವಿಡಿಯೋ ಮಾಡಿ ಮಾಹಿತಿ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…