Featured

ಶಿವರಾಜ್‌ ಕುಮಾರ್‌ ಅವರಿಗೆ ಅಮೆರಿಕಾದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ : ಪತ್ನಿ ಗೀತಾ ಶಿವರಾಜ್‌ ಕುಮಾರ್‌ – vishwanews24

ಶಿವರಾಜ್‌ ಕುಮಾರ್‌ ಅವರಿಗೆ ಅಮೆರಿಕಾದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ : ಪತ್ನಿ ಗೀತಾ ಶಿವರಾಜ್‌ ಕುಮಾರ್‌

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶಿವರಾಜ್‌  ಕುಮಾರ್‌ ಅವರಿಗೆ ಅಮೆರಿಕಾದಲ್ಲಿ ನಡೆದ ಸರ್ಜರಿ ಯಶಸ್ವಿಯಾಗಿ ನಡೆದಿದೆ.

ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವರಾಜ್‌ಕುಮಾರ್ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ವೇಳೆ ಪತ್ನಿ ಪರವಾಗಿ ಶಿವರಾಜ್‌ ಕುಮಾರ್‌ ನಿರಂತರವಾಗಿ ಪ್ರಚಾರ ಮಾಡಿದ್ದರು. ಇದೇ ಸಂದರ್ಭದಲ್ಲಿ ಶಿವಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಪರಿಣಾಮ ಅವರು ವೈದ್ಯರ ಬಳಿ ತಪಾಸಣೆಗೆ ಒಳಗಾಗಿದ್ದರು.

ಮೂತ್ರಾಶಯದ ಕ್ಯಾನ್ಸರ್ ಇರುವ ಬಗ್ಗೆ ಆತಂಕಕ್ಕೆ ಒಳಗಾಗದೆ ಶಿವಣ್ಣ ಚಿಕಿತ್ಸೆಗೆ ಮುಂದಾಗಿದ್ದರು. ಸರ್ಜರಿಗೆ ಒಳಗಾಗುವ ನಿಟ್ಟಿನಲ್ಲಿ ಡಿಸೆಂಬರ್ 18ರಂದು ಪತ್ನಿ ಹಾಗೂ ಪುತ್ರಿ ಜೊತೆ ಶಿವಣ್ಣ ಅಮೆರಿಕಾಗೆ ತೆರಳಿದ್ದರು.

ಡಿ.24 ರಂದು 6 ಗಂಟೆಗಳ ಕಾಲ ಶಿವಣ್ಣ ಅವರಿಗೆ ಆಪರೇಷನ್‌ ನಡೆಸಿದ್ದು, ಯಶಸ್ವಿಯಾಗಿ ಆಪರೇಷನ್‌ ನೆರವೇರಿದೆ.ಈ ಬಗ್ಗೆ ಪತ್ನಿ ಗೀತಾ ಅವರು ಅಮೇರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್‌ನಲ್ಲಿ ವಿಡಿಯೋ ಮಾಡಿ ಮಾಹಿತಿ ನೀಡಿದ್ದಾರೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

2 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

3 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

3 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

4 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

4 hours ago