Featured

ಶಿವಾಜಿ ಹುಟ್ಟಿಲ್ಲದಿದ್ದರೆ ಈ ದೇಶದಲ್ಲಿ ಹಿಂದೂಗಳು ಯಾರು ಸಹ ಇರುತ್ತಿರಲಿಲ್ಲ : ಕೆ.ಎಸ್.ಈಶ್ವರಪ್ಪ – Vishwanews24

ಶಿವಾಜಿ ಹುಟ್ಟಿಲ್ಲದಿದ್ದರೆ ಈ ದೇಶದಲ್ಲಿ ಹಿಂದೂಗಳು ಯಾರು ಸಹ ಇರುತ್ತಿರಲಿಲ್ಲ ..

ಆರ್‌ಎಸ್‌ಎಸ್ ಬಗ್ಗೆ ಮಾತನಾಡೋದು ಬೆಂಕಿ ಜೊತೆ ಸರಸವಿದ್ದಂತೆ : ಕೆ.ಎಸ್.ಈಶ್ವರಪ್ಪ – Vishwanews24

ಚಿತ್ರದುರ್ಗ: ಆರ್‌ಎಸ್‌ಎಸ್ ಬಗ್ಗೆ ಮಾತನಾಡೋದು ಬೆಂಕಿ ಜೊತೆ ಸರಸವಿದ್ದಂತೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೊಸದುರ್ಗ ಪಟ್ಟಣದಲ್ಲಿ ಎಚ್ಚರಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಂಕು ಸ್ಥಾಪನೆ ನೆರೆವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆಹರು ಹಾಗೂ ಇಂದಿರಾಗಾಂಧಿ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿ ಅನುಭವಿಸಿದ್ದಾರೆ. ಹೀಗಾಗಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಹೆಚ್‍ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ಅವರಿಗೆ ಹೇಳಲು ಬಯಸುತ್ತೇನೆ. ಆರ್‌ಎಸ್‌ಎಸ್ ಬಗ್ಗೆ ಮಾತನಾಡೋದು ಬೆಂಕಿ ಜತೆ ಸರಸವಾಡಿದಂತೆ ಎಂದು ಎಚ್ಚರಿಸಿದ್ದಾರೆ.

ರಾಮನ ಬಗ್ಗೆ ರಾವಣನಿಗೆ ಎಲ್ಲಾ ಗೊತ್ತಿತ್ತು. ಆದರೆ ಶಿವಾಜಿ ಬಗ್ಗೆ ಔರಂಗಜೇಬ್ ಗೆ ಏನೂ ಗೊತ್ತಿರಲಿಲ್ಲ. ಹೀಗಾಗಿ ಅಂದು ಶಿವಾಜಿ ಹುಟ್ಟಿಲ್ಲದಿದ್ದರೆ ಈ ದೇಶದಲ್ಲಿ ಹಿಂದೂಗಳು ಯಾರು ಸಹ ಇರುತ್ತಿರಲಿಲ್ಲ. ಹಾಗೆಯೇ ಆರ್‌ಎಸ್‌ಎಸ್ ಇಲ್ಲದಿದ್ದರೆ ಯೋಚನೆ ಮಾಡಬೇಕಿತ್ತು. ಎಂದೋ ಈ ದೇಶ ಪಾಕಿಸ್ತಾನವೋ, ಇನ್ನೊಂದೆನೋ ಆಗುತ್ತಿತ್ತು. ಆದರೆ ಮುಸ್ಲಿಂ ಮತಕ್ಕಾಗಿ ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಮಾತನಾಡ್ತಿದ್ದಾರೆ. ಅವರೊಂದಿಗೆ ಕ್ರೈಸ್ತರ ಸಭೆಗೆ ಹೋಗಿ ಅವರ ಸಂತೃಪ್ತಿಗೊಳಿಸಲು ಹೆಚ್‍ಡಿಕೆ ಸಹ ಅವರನ್ನು ಅನುಸರಿಸಿ ಕ್ರೈಸ್ತರನ್ನ ಓಲೈಸುವ ಮಾತನಾಡ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಶಿರ್ವ: ನೀರು ಪಾಲಾಗಿದ್ದ ದೈವ ನರ್ತಕನ ಮೃತದೇಹ ಪತ್ತೆ – Vishwanews24

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

3 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

3 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago