ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಕೇಂದ್ರ ಸಮಿತಿಯ ಸಭೆಯು ಕಾಪುವಿನಲ್ಲಿ ನಡೆಯಿತು, ವಿವಿಧ ಸಾಮುದಾಯಿಕ ವಿಷಯಗಳೊಂದಿಗೆ ವಿದ್ಯಾರ್ಥಿನಿಯರ ಶಿರವಸ್ತ್ರದ ವಿವಾದದ ಕುರಿತ ಚರ್ಚೆ ನಡೆಯಿತು. ಈ ಹಿನ್ನೆಲೆಯಲ್ಲಿ ಈ ಕೆಳಗಿನ ಠರಾವುಗಳನ್ನು ಮಂಡಿಸಲಾಯಿತು.
ಠರಾವಿನ ಪ್ರತಿಯನ್ನು ಉಡುಪಿ ಮುಸ್ಲಿಮ್ ಒಕ್ಕೂಟದ ಜಿಲ್ಲಾಧ್ಯಕ್ಷ ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಸಂಧರ್ಭದಲ್ಲಿ ಮಹಮ್ಮದ್ ಮೌಲ,ಇದ್ರಿಸ್,ಜಫ್ರುಲ್ಲ ಹೂಡೆ, ಅಬ್ದುಲ್ ಅಜೀಜ್ ಮೊದಲಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…