ಬೆಂಗಳೂರು : ರಾಜ್ಯದಲ್ಲಿ ಪದವಿ ಪೂರ್ವ ಶಿಕ್ಷಣ ಮಂಡಳಿ ಹಾಗೂ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಂಬುದಾಗಿ ಎರಡು ಪ್ರತ್ಯೇಕವಾಗಿವೆ. ಇಂತಹ ಪಿಯು, ಎಸ್ ಎಸ್ ಎಲ್ ಸಿ ಮಂಡಳಿಗಳನ್ನು ಜೊತೆಗೂಡಿಸಿ ಒಂದೇ ಮಂಡಳಿಯನ್ನಾಗಿ ಮಾಡಲಾಗುತ್ತಿದೆ. ಈ ಮರ್ಜ್ ಆದಂತ ಎರಡು ಮಂಡಳಿಗಳನ್ನು ಪ್ರಾಥಮಿಕ ಶಿಕ್ಷಣ ಪರಿಷತ್ ಎಂದು ನಾಮಕರಣ ಮಾಡಲಾಗುತ್ತದೆ ಎಂಬುದಾಗಿ ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಶೈಕ್ಷಣಿಕ ಚಟುವಟಿಕೆ ನೋಡಿಕೊಳ್ಳಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇದೆ. ಪಿಯು ಶೈಕ್ಷಣಿಕ ಚಟುವಟಿಕೆ ನೋಡಿಕೊಳ್ಳೋದಕ್ಕಾಗಿ ಪದವಿ ಪೂರ್ವ ಶಿಕ್ಷಣ ಮಂಡಳಿ ಇದೆ. ಇಂತಹ ಎರಡು ಮಂಡಳಿಗಳನ್ನು ಒಂದೇ ಮಾಡುವಂತಹ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
ಈ ಕುರಿತಂತೆ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, PU ಮತ್ತು SSLC ಮಂಡಳಿಗಳನ್ನು ಒಂದೇ ಮಾಡಿ ವಿಲೀನಗೊಳಿಸುವಂತೆ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಎರಡು ಮಂಡಳಿಗಳನ್ನು ವಿಲೀನಗೊಳಿಸಿ ಪ್ರಾಥಮಿಕ ಶಿಕ್ಷಣ ಪರಿಷತ್ ಎಂಬುದಾಗಿ ಮರು ನಾಮಕರ ಮಾಡಲಿರುವುದಾಗಿ ತಿಳಿಸಿದರು. ಹೀಗಾಗಿ ಕೆಲವೇ ದಿನಗಳಲ್ಲಿ ಪಿಯು, ಎಸ್‌ಎಸ್‌ಎಲ್ಸಿ ಮಂಡಳಿಗಳು ವೀಲಿನಗೊಂಡು, ಪ್ರಾಥಮಿಕ ಶಿಕ್ಷಣ ಪರಿಷತ್ ಅಸ್ಥಿತ್ವಕ್ಕೆ ಬರಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…