ಬೆಂಗಳೂರು, : ಉಪಚುನಾವಣೆ ಹತ್ತಿರವಾಗುತ್ತಿದ್ದಂತೆ ಜೆಡಿಎಸ್‌ಗೆ ಬಿಗ್ ಶಾಕ್ ಎದುರಾಗಿದ್ದು, ನನ್ನ ಜೊತೆಗೆ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಮಾಜಿ ಶಾಸಕ ಮಧುಬಂಗಾರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಂಗಾರಪ್ಪ ಅವರ ಬೆಂಬಲಿಗರಾಗಿ ಡಿ.ಕೆ.ಶಿವಕುಮಾರ್ ಕೆಲಸ ಮಾಡಿದ್ದರು. ಡಿಕೆಶಿ ಅಧ್ಯಕ್ಷತೆಯಲ್ಲಿ ನನಗೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು,ಕಾಂಗ್ರೆಸ್ ಸೇರಲು ಶಿವಕುಮಾರ್ ಅಣ್ಣ ನನಗೆ ಮೊದಲಿನಿಂದಲೂ ಹೇಳುತ್ತಿದ್ದರು. ಈ ದೇಶಕ್ಕೆ ಕಾಂಗ್ರೆಸ್ ಅವಶ್ಯಕತೆ ಇದ್ದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ” ಎಂದರು.
ಇನ್ನು “ಗೀತಾ ಶಿವರಾಜ್ ಕುಮಾರ್ ಕೂಡ ಕೆಲವು ದಿನಗಳಲ್ಲಿ ಗೀತಾ ಕಾಂಗ್ರೆಸ್ ಸೇರಲಿದ್ದಾರೆ” ಎಂದು ಹೇಳಿದ್ದಾರೆ.
ಬಳ್ಳಾರಿ : ಒಂದೇ ಕುಟುಂಬದ ಇಬ್ಬರಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ಸೋಂಕು ಪತ್ತೆ -Vishwanews24
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…