ಮೈಸೂರು: “ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ದೇಗುಲ ಸಿಬ್ಬಂದಿಗೆ ಶೀಘ್ರದಲ್ಲೇ 6 ನೇ ವೇತನ ಶ್ರೇಣಿ ಜಾರಿಗೊಳಿಸಲಾಗುವುದು” ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದೇಗುಲ ಸಿಬ್ಬಂದಿಗೆ 6 ನೇ ವೇತನ ಶ್ರೇಣಿ ಜಾರಿಗೆ ಕೆಲವೊಂದು ತೊಡಕಿದ್ದು, ಈಗಾಗಲೇ ಸಮಸ್ಯೆ ಪರಿಹಾರಕ್ಕೆ ಅಂತಿಮ ರೂಪ ನೀಡಿದ್ದು, ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು” ಎಂದರು.
ಇನ್ನು ಅರ್ಚಕರಿಗೆ ಆರೋಗ್ಯ ವಿಮೆ, ಜೀವ ವಿಮೆ ಹಾಗೂ ಪಿಂಚಣಿ ಸೌಲಭ್ಯ ಕಲ್ಪಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆಗೆ ಚರ್ಚೆ ನಡೆಸಿ ನಿರ್ಧಾರ ಪ್ರಕಟಿಸಲಿದ್ದೇವೆ” ಎಂದು ಹೇಳಿದ್ದಾರೆ.
ಸಿಡಿ ಪ್ರಕರಣ : ಯುವತಿ ಎಲ್ಲರ ಮುಂದೆ ಬಂದು ಸತ್ಯ ಏನೆಂದು ಹೇಳಲಿ : ಸಿದ್ದರಾಮಯ್ಯ -Vishwanews24
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…