ಬೆಂಗಳೂರು : ಶೀಘ್ರದಲ್ಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಒಂದಿಷ್ಟು ಆಸ್ಪತ್ರೆಗಳ ಪಟ್ಟಿ ಮಾಡಿಕೊಂಡಿದ್ದು, ಆ ಆಸ್ಪತ್ರೆಗಳಿಗೆ ಭೇಟಿ ನೀಡಿ ರಾತ್ರಿ ವಾಸ್ತವ್ಯ ಹೂಡುತ್ತೇನೆ. ಅಲ್ಲಿನ ಸ್ಥಿತಿಗತಿ, ಸಿಬ್ಬಂದಿಗಳ ಕೊರತೆ ಹಾಗೂ ರೋಗಿಗಳ ಅಹವಾಲು ಸ್ವೀಕರಿಸುವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಸರ್ಕಾರಿ ವೈದ್ಯರು ಖಾಸಗಿ ಕ್ಲಿನಿಕ್ ನಡೆಸಿದರೆ ಸೇವೆಯಿಂದ ವಜಾಗೊಳಿಸಲು ಹಿಂದೇಟು ಹಾಕುವುದಿಲ್ಲ. ಸರ್ಕಾರಿ ವೈದ್ಯರ ಖಾಸಗಿ ಕ್ಲಿನಿಕ್ ಸಮಸ್ಯೆಯಿಂದ ಬಡವರಿಗೆ ಸಮಸ್ಯೆಯಾಗುತ್ತಿದೆ. ಬಡವರಿಗೆ ಸಮಸ್ಯೆ ಉಂಟು ಮಾಡುವ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶ್ರೀರಾಮುಲು ಎಚ್ಚರಿಕೆ ನೀಡಿದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…