ಶೀಘ್ರವೇ ಆನ್‌‌ಲೈನ್‌‌ ಗೇಮ್‌‌ ನಿಷೇಧ : ಗೃಹ ಸಚಿವ ಬಸವರಾಜ್‌‌ ಬೊಮ್ಮಾಯಿ -Vishwanews24

ಆನ್‌ಲೈನ್‌ ಗೇಮ್‌-ಬೆಟ್ಟಿಂಗ್ ನಿಷೇಧಕ್ಕೆ ನಿರ್ಧಾರ: ಹೊಸ ಕಾನೂನಿನ ಮೂಲಕ ಯುವ ಜನರ ರಕ್ಷಣೆಗೆ ಕ್ರಮ ಎಂದ ಬೊಮ್ಮಾಯಿ

ಬೆಂಗಳೂರು,: “ಶೀಘ್ರವೇ ಆನ್‌‌ಲೈನ್‌‌ ಗೇಮ್‌‌ಗಳನ್ನು ನಿಷೇಧಿಸುವ ಸಲುವಾಗಿ ಕಾನೂನು ಅನ್ನು ರೂಪಿಸಲಾಗುವುದು” ಎಂದು ಗೃಹ ಸಚಿವ ಬಸವರಾಜ್‌‌ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಯುವಜನತೆ ಆನ್‌‌ಲೈನ್‌‌‌ ಗೇಮ್‌‌ನಂತಹ ದುಶ್ಚಟಗಳಿಗೆ ತುತ್ತಾಗುತ್ತಿದ್ದು, ಅಲ್ಲದೇ, ಇದರ ಪರಿಣಾಮದಿಂದಾಗಿ ಅವರ ಕುಟುಂಬಗಳು ಬೀದಿಗೆ ಬೀಳುತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಆನ್‌‌ಲೈನ್‌ ಗೇಮ್‌ಗಳನ್ನು ನಿಷೇಧ ಮಾಡುವ ಬಗ್ಗೆ ಚಿಂತನೆ ನಡೆದಿದೆ” ಎಂದು ತಿಳಿಸಿದ್ದಾರೆ.

“ಈಗಾಗಲೇ ಬೇರೆ ಬೇರೆ ರಾಜ್ಯಗಳು ಆನ್‌‌ಲೈನ್‌ ಗೇಮ್‌ಗಳನ್ನು ನಿಷೇಧ ಮಾಡಿವೆ. ಆ ರಾಜ್ಯಗಳಲ್ಲಿ ಆನ್‌ಲೈನ್‌‌ ಗೇಮ್‌‌‌ ನಿಷೇಧ ಮಾಡಲು ರೂಪಿಸಿರುವ ಕಾನೂನು ಹಾಗೂ ಆದೇಶಗಳ ಬಗ್ಗೆ ಅಧ್ಯಯನ ಮಾಡಲಾಗುತ್ತಿದ್ದು, ಅಧಿಕಾರಿಗಳೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಈ ವಿಚಾರವಾಗಿ ಸಿಎಂ ಬಿಎಸ್‌ವೈ ಅವರ ಜೊತೆ ಚರ್ಚೆ ನಡೆಸಲಾಗಿದೆ” ಎಂದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

20 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago