ಬೆಂಗಳೂರು,: “ಶೀಘ್ರವೇ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸುವ ಸಲುವಾಗಿ ಕಾನೂನು ಅನ್ನು ರೂಪಿಸಲಾಗುವುದು” ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಯುವಜನತೆ ಆನ್‌ಲೈನ್ ಗೇಮ್‌ನಂತಹ ದುಶ್ಚಟಗಳಿಗೆ ತುತ್ತಾಗುತ್ತಿದ್ದು, ಅಲ್ಲದೇ, ಇದರ ಪರಿಣಾಮದಿಂದಾಗಿ ಅವರ ಕುಟುಂಬಗಳು ಬೀದಿಗೆ ಬೀಳುತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಆನ್‌ಲೈನ್ ಗೇಮ್‌ಗಳನ್ನು ನಿಷೇಧ ಮಾಡುವ ಬಗ್ಗೆ ಚಿಂತನೆ ನಡೆದಿದೆ” ಎಂದು ತಿಳಿಸಿದ್ದಾರೆ.
“ಈಗಾಗಲೇ ಬೇರೆ ಬೇರೆ ರಾಜ್ಯಗಳು ಆನ್‌ಲೈನ್ ಗೇಮ್‌ಗಳನ್ನು ನಿಷೇಧ ಮಾಡಿವೆ. ಆ ರಾಜ್ಯಗಳಲ್ಲಿ ಆನ್‌ಲೈನ್ ಗೇಮ್ ನಿಷೇಧ ಮಾಡಲು ರೂಪಿಸಿರುವ ಕಾನೂನು ಹಾಗೂ ಆದೇಶಗಳ ಬಗ್ಗೆ ಅಧ್ಯಯನ ಮಾಡಲಾಗುತ್ತಿದ್ದು, ಅಧಿಕಾರಿಗಳೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಈ ವಿಚಾರವಾಗಿ ಸಿಎಂ ಬಿಎಸ್‌ವೈ ಅವರ ಜೊತೆ ಚರ್ಚೆ ನಡೆಸಲಾಗಿದೆ” ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…