ಬೆಂಗಳೂರು : ಶೀಘ್ರವೇ ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
4 ತಿಂಗಳಿನಿಂದ ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಜಮಾ ಆಗಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರ. ಶೀಘ್ರವೇ ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ. ನಾವು ಯಾವುದೇ ಕಾರಣಕ್ಕೂ ಹಣ ಹಾಕುವುದನ್ನು ನಿಲ್ಲಿಸಲ್ಲ ಎಂದು ಅವರು ಹೇಳಿದರು.
ಗೃಹಲಕ್ಷ್ಮಿ ಯೋಜನೆಯ ಮಾಸಿಕ ಪ್ರೋತ್ಸಾಹ ಧನ ಕೂಡ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ. ಹೆಚ್ಚುವರಿಯ ಅಕ್ಕಿಯ ಹಣ ಕೂಡ ಬಿಡುಗಡೆಯಾಗಿಲ್ಲ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…