Featured

ಶೀಘ್ರವೇ ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡುವ ಕಾರ್ಯ ಆರಂಭ  : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ – Vishwanews24

ಶೀಘ್ರವೇ ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡುವ ಕಾರ್ಯ ಆರಂಭ  : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಶಿರಸಿ : ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡುವ ಕಾರ್ಯ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸುವ ಕೆಲಸವನ್ನು ಶೀಘ್ರವೇ ಮಾಡಲಾಗುವುದು. ಮಾದರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು. ಪ್ರತಿ ತರಗತಿಗೆ ಒಬ್ಬ ಶಿಕ್ಷಕರನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಪಠ್ಯಪರಿಷ್ಕರಣೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಪಠ್ಯಪರಿಷ್ಕರಣೆ ಹಿಂದೆಯೂ ಆಗಿತ್ತು. ಆದರೆ ನಾವು ಚರ್ಚೆ ನಡೆಸುತ್ತಿದ್ದೇವು. ಈಗಿನ ವಿರೋಧ ಪಕ್ಷಗಳಂತೆ ಬೀದಿಯಲ್ಲಿ ಕೂಗುತ್ತಿರಲಿಲ್ಲ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಪಠ್ಯಪುಸ್ತಕ ಬದಲಾವಣೆ ಮಾಡಲಾಗಿತ್ತು. ಆದರೆ ಈಗ ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯಗೊಳಿಸುತ್ತಿರುವುದು ದುರಾದೃಷ್ಟ ಎಂದು ಹೇಳಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

6 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

7 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

7 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

7 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

7 hours ago