ಬೆಂಗಳೂರು: ಶೀಘ್ರವೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆಯಾಗಲಿದ್ದಾರೆ ಅಂತ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಅವರು ಇಂದು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಅವರು ಈ ಬಗ್ಗೆ ತಿಳಿಸಿದರು.
ಇದೇ ವೇಳೆ ಅವರು ಮಾತನಾಡುತ್ತ, ಚುನಾವಣಾ ದೃಷ್ಟಿಯಿಂದ ಹೈಕಮಾಂಡ್ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿರಲಿಲ್ಲ. ಅವರನ್ನೇ ಮುಂದುವರೆಸಿತ್ತು. ಈಗ ಹೊಸಬರ ಆಯ್ಕೆ ನಡೆಯಲಿದೆ ಅಂಥ ಅವರು ತಿಳಿಸಿದರು.
ಚುನಾವಣೆ ಸಂದರ್ಭದಲ್ಲಿ ಇಂತಹ ಘಟನೆ ಕೆಲವೊಮ್ಮೆ ನಡೆಯುತ್ತದೆ. ನಾವು ಸೋಲನ್ನ ಸವಾಲಾಗಿ ತೆಗೆದುಕೊಂಡಿದ್ದೇವೆ ಅಂಥ ತಿಳಿಸಿದರು. ಇನ್ನೂ ಮೈಸೂರು ಹಾಗೂ ಬೆಂಗಳೂರು ಸೇರಿದಂತೆ ಮೂರು ಭಾಗದಲ್ಲಿ ಮೇಳ ನಡೆಯುತ್ತಿದೆ. ದೇಶಾದ್ಯಂತ ಒಟ್ಟು 45 ಸ್ಥಳದಲ್ಲಿ ರೋಜ್ ಗಾರ್ ಮೇಳ ನಡೆಯುತ್ತಿದ್ದು, ಬೆಂಗಳೂರಿನ ಸೆಂಟ್ರಲ್ ಕಾಲೇಜು ಕ್ಯಾಂಪಸ್ನಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸಂಸದ ಪಿ.ಸಿ ಮೋಹನ್ ಉಪಸ್ಥಿತರಿದ್ದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…