Featured

ಶುಕ್ರವಾರ ಮೂಕಾಂಬಿಕ ದೇವಿಯ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.

ಶ್ರೀ ಮೂಕಾಂಬಿಕ ದೇವಿಯ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262

ಮೇಷ ರಾಶಿ
ಕುಟುಂಬದ ಹಿರಿಯರು ನಿಮ್ಮ ಕೆಲಸಗಳಿಗೆ ತಕರಾರು ತೆಗೆಯಬಹುದಾಗಿದೆ. ಇಂದು ಸ್ನೇಹದಲ್ಲಿ ಬಿರುಕು ಮೂಡಬಹುದು. ಕೆಲವು ಪ್ರಸಂಗಗಳು ಮನಸ್ಸಿಗೆ ಬೇಸರ ತರಿಸಬಹುದು. ಮೋಜಿನ ಕೂಟಗಳಿಗೆ ಆದಷ್ಟು ನಿಷೇಧಿಸುವುದು ಒಳ್ಳೆಯದು. ಪ್ರಯಾಣವು ನಿಮಗೆ ಹಿತ ನೀಡುವುದಿಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿರೀಕ್ಷಿತ ಹಣಕಾಸು ಬರುವಲ್ಲಿ ಹಿನ್ನಡೆಯಾಗುವ ಸಾಧ್ಯತೆ ಕಾಣಬಹುದು. ಕೆಲವರು ನೀವು ಮಾಡುವ ಕಾಯಕದಲ್ಲಿ ವಿನಾಕಾರಣ ಮಧ್ಯಪ್ರವೇಶಿಸುವರು. ನಿಮ್ಮ ಸಣ್ಣ ತಪ್ಪುಗಳನ್ನು ಸಹ ದೊಡ್ಡದಾಗಿ ಬಿಂಬಿಸುವರು ಆದಷ್ಟು ಜಾಗ್ರತೆಯಿಂದ ಕೆಲಸ ಮಾಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ದಾಖಲೆ ಪತ್ರಗಳ ಬಗ್ಗೆ ಜಾಗೃತೆ ವಹಿಸಿ ಇದು ನಿಮ್ಮ ಭವಿಷ್ಯಕ್ಕೆ ಉತ್ತಮವಾಗಿರಲಿದೆ. ನಿಮ್ಮ ಕಾರ್ಯದ ಬಗ್ಗೆ ಮೇಲಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸುವರು. ಸಂಗಾತಿಯ ಕುಟುಂಬದಿಂದ ಆರ್ಥಿಕ ಅನುಕೂಲ ಆಗುವ ಸಾಧ್ಯತೆ ಇದೆ. ನಿಮ್ಮ ವ್ಯಕ್ತಿತ್ವವನ್ನು ಎಲ್ಲರೂ ಗಮನಿಸಬಹುದು ಆದ್ದರಿಂದ ನಡೆ-ನುಡಿಯಲ್ಲಿ ಉತ್ತಮವಾದ ಅಂಶಗಳನ್ನು ವ್ಯಕ್ತಪಡಿಸಿ. ವ್ಯವಹಾರದಲ್ಲಿ ಸ್ವೇಚ್ಚಾಚಾರದಿಂದ ಪಾಲ್ಗೊಳ್ಳುವುದು ಸರಿಯಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಆತ್ಮೀಯರ ಕಿವಿಮಾತುಗಳನ್ನು ಕೇಳುವುದು ಉತ್ತಮ. ಆರೋಗ್ಯದಲ್ಲಿ ಸಮಸ್ಯೆ ಈ ದಿನ ಕಾಣಬಹುದು. ದಾಂಪತ್ಯದಲ್ಲಿ ಮನಸ್ತಾಪ ಹೆಚ್ಚಾಗಲಿದೆ. ಉತ್ತಮ ಹಣಕಾಸಿನ ಗಳಿಕೆಯಿಂದ ನಿಮ್ಮ ಕೆಲವು ಸಂಕಷ್ಟಗಳು ದೂರವಾಗುವುದು ನಿಶ್ಟಿತ. ನಿಮ್ಮ ಹಿತೈಷಿಗಳು ನಿಮಗಿಂದು ಅವಕಾಶಗಳನ್ನು ನೀಡುವರು ತಡಮಾಡದೆ ಕಾರ್ಯಪ್ರವೃತ್ತರಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಪಾಲುದಾರಿಕೆ ವ್ಯವಹಾರದಿಂದ ಸಮಸ್ಯೆ ಹೆಚ್ಚಾಗುತ್ತದೆ. ಹಣಕಾಸಿನ ವಿಷಯದಲ್ಲಿ ಹಳೆಯ ಹೂಡಿಕೆಗಳು ಲಾಭಾಂಶ ಕಾಣಲಿದ್ದೀರಿ. ಮಕ್ಕಳ ಕೆಲವು ವಿಷಯಗಳಿಂದ ಮನಸ್ಸಿಗೆ ಬೇಸರ ಆಗಲಿದೆ. ಕುಟುಂಬಸ್ಥರ ಬೇಡಿಕೆ ಪಟ್ಟಿ ಬೆಳೆಯುತ್ತಾ ಸಾಗಲಿದೆ ಖರ್ಚುಗಳು ಹೆಚ್ಚಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ತಡಮಾಡದೆ ಆರ್ಥಿಕ ವಿಸ್ತರಣೆ ಕಾರ್ಯದಲ್ಲಿ ತೊಡಗುವುದು ಉತ್ತಮ. ಮಕ್ಕಳಿಂದ ಆರ್ಥಿಕ ಸಮೃದ್ಧಿ ಕಾಣಬಹುದು. ಕೆಲಸದಲ್ಲಿ ಪ್ರಗತಿ ಹೊಂದಲಿದ್ದೀರಿ. ಕುಟುಂಬದಲ್ಲಿ ಸಂತೋಷದಾಯಕ ಕ್ಷಣಗಳನ್ನು ಅನುಭವಿಸಬಹುದಾಗಿದೆ. ಕೆಲವು ಕೆಲಸದ ವಿಳಂಬದಿಂದ ನಿಮ್ಮ ವಿರುದ್ಧ ಅಪಪ್ರಚಾರ ನಡೆಯಬಹುದು ಎಚ್ಚರ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಹಣಕಾಸಿನ ವಿಷಯದಲ್ಲಿ ವಾದವಿವಾದಗಳು ನಡೆಯಬಹುದು ಜಾಗೃತೆಯಿಂದ ಇರುವುದು ಒಳಿತು. ವಿವೇಚನಾರಹಿತ ಹೂಡಿಕೆಗಳಿಂದ ಸಂಕಷ್ಟಗಳು ಎದುರಾಗಬಹುದು. ಹಳೆಯ ವ್ಯಾಜ್ಯಗಳು ಪುನರಾವರ್ತನೆಯಾಗುವ ಸಾಧ್ಯತೆ ಇದೆ. ಮೋಜು ಮಸ್ತಿಗಳನ್ನು ಆದಷ್ಟು ನಿಷೇಧಿಸುವುದು ಸೂಕ್ತ. ಸಂಗಾತಿಯೊಡನೆ ಈ ದಿನ ಕಾಲಕಳೆಯಲು ಇಚ್ಛೆ ಪಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಮನೆಯಲ್ಲಿ ಹೆಚ್ಚಿನ ಖರ್ಚುಗಳು ಆಗಬಹುದು. ಅಗತ್ಯಕ್ಕೆ ಮಾತ್ರ ಖರ್ಚು ಮಾಡಿ. ಸ್ವಾರ್ಥ ವ್ಯಕ್ತಿಗಳನ್ನು ಆದಷ್ಟು ದೂರವಿಡಿ. ನಿಮ್ಮ ಹತ್ತಿರ ಈ ದಿನ ಸಹಾಯ ಅಪೇಕ್ಷಿಸುವರು ಬರಬಹುದು. ಕೆಲವರು ನಿಮ್ಮ ವ್ಯವಸ್ಥೆಯನ್ನು ಹಾಳುಮಾಡಬಹುದು. ಕಚೇರಿ ಕೆಲಸಗಳಿಂದ ಅಸಮಾಧಾನ ಮೂಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಪಲಾಯನ ಮಾಡುವುದು ಬೇಡ ಆದಷ್ಟು ಕೆಲಸದ ವಿಷಯವಾಗಿ ಚೈತನ್ಯ ಬೇಳಿಸಿಕೊಳ್ಳಿ. ಸಹೋದರರಲ್ಲಿ ನಿಮ್ಮ ಬಗ್ಗೆ ವಿಶ್ವಾಸ ವೃದ್ಧಿಸಿಕೊಳ್ಳುವ ಹಾಗೆ ವ್ಯವಸ್ಥೆಮಾಡಿಕೊಳ್ಳುವುದು ಮುಖ್ಯ. ಕೆಲವು ವ್ಯಕ್ತಿಗಳು ತಮ್ಮ ಕಾರ್ಯಗಳಿಗಾಗಿ ನಿಮ್ಮ ಮೇಲೆ ಒತ್ತಡ ಹಾಕಬಹುದು ಅಥವಾ ನಿಮ್ಮನ್ನು ಪುಸಲಾಯಿಸುವ ತಂತ್ರವನ್ನು ಮಾಡಬಹುದು. ಯಾವುದೇ ಕಾರಣಕ್ಕೂ ನೀವು ನಿಮ್ಮ ಹಿತ ದಂತೆ ನಡೆದುಕೊಳ್ಳುವುದು ಉತ್ತಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕುಟುಂಬದಲ್ಲಿನ ವ್ಯಾಜ್ಯಗಳನ್ನು ನಿಮ್ಮ ಉತ್ತಮ ವಿಚಾರಗಳಿಂದ ಮತ್ತು ಸೌಹಾರ್ದತೆಯಿಂದ ಪರಿಹರಿಸಿಕೊಳ್ಳುವುದು ಒಳಿತು. ನಿಮ್ಮ ಕಾರ್ಯಗಳು ಪ್ರಸಿದ್ಧಿ ತಂದುಕೊಡುತ್ತದೆ. ನಿಮ್ಮ ವ್ಯಕ್ತಿತ್ವವನ್ನು ಹಲವರು ಪ್ರಶಂಸಿಸುತ್ತಾರೆ ಹಾಗೂ ನಿಮ್ಮ ಮಾತಿನಂತೆ ನಡೆದುಕೊಳ್ಳುವ ಜನಗಳು ಕಂಡುಬರುತ್ತಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆರ್ಥಿಕವಾಗಿ ಬಲಿಷ್ಠರಾಗಿರುವ ಯೋಜನೆಯನ್ನು ರೂಪಿಸಿಕೊಳ್ಳುವುದು ಮುಖ್ಯ. ಮಕ್ಕಳ ಅಗತ್ಯಗಳಿಗೆ ನಿಮ್ಮ ಸಹಕಾರ ಇರಲಿ. ಸ್ನೇಹಿತ ವರ್ಗದಿಂದ ದೊಡ್ಡಮಟ್ಟದ ಯೋಜನೆಗಳಿಗೆ ಸಹಕಾರ ದೊರೆಯುತ್ತದೆ. ಸಮಾಜದ ಜನರ ಜೊತೆಗೆ ನಿಮ್ಮ ಒಡನಾಟ ಹೆಚ್ಚಾಗಲಿದೆ. ಸೌಂದರ್ಯವನ್ನು ಆರಾಧಿಸುವ ಕಲಾವಂತಿಕೆಯ ನಿಮ್ಮಲ್ಲಿ ಕಂಡುಬರಲಿದೆ. ಕೆಲಸದ ವಿಷಯವಾಗಿ ನಿಮ್ಮ ಯೋಜನೆಯನ್ನು ಒಪ್ಪಿಸುವ ಕಾರ್ಯ ನಡೆಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಇಂದು ಕೆಲಸದ ವಿಷಯವಾಗಿ ಬಹಳ ಸಮಯ ಹಿಡಿಯಲಿದೆ. ನಿಮ್ಮ ಸಹವರ್ತಿಗಳ ಕಾರ್ಯಗಳಿಗೆ ಮೆಚ್ಚುಗೆಯ ಮಾತನಾಡಿ ಇದು ಅವರಲ್ಲಿ ಆನಂದ ತರುತ್ತದೆ. ನಿಮ್ಮ ಮತ್ತು ಅವರ ವಿಶ್ವಾಸ ಉತ್ತಮ ಮಟ್ಟದಲ್ಲಿ ಬೆಳೆಯಲಿದೆ. ಕುಟುಂಬದಿಂದ ಚುಟುಕು ಪ್ರವಾಸದ ಯೋಜನೆಯನ್ನು ಹಮ್ಮಿಕೊಳ್ಳುವ ಸಾಧ್ಯತೆ ಕಂಡುಬರಲಿದೆ. ಪ್ರಮುಖ ಸಮಸ್ಯೆಗಳನ್ನು ಪರಿಹಾರವನ್ನು ಕಂಡುಕೊಳ್ಳುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

7 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

8 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

8 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

9 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

10 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

10 hours ago