Featured

ಶುಕ್ರವಾರ ಶಾಲೆಯಲ್ಲಿ ನಮಾಜ್‌ ಗೆ ಅವಕಾಶ ನೀಡಿ :  ಶಿಕ್ಷಣ ಸಚಿವರಿಗೆ ಮುಸ್ಲಿಂ ಮುಖಂಡರ ಒತ್ತಾಯ – Vishwanews24

ಶುಕ್ರವಾರ ಶಾಲೆಯಲ್ಲಿ ನಮಾಜ್‌ ಗೆ ಅವಕಾಶ ನೀಡಿ :  ಶಿಕ್ಷಣ ಸಚಿವರಿಗೆ ಮುಸ್ಲಿಂ ಮುಖಂಡರ

ಒತ್ತಾಯ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬದ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವೂ ವ್ಯಾಪಕ ಚರ್ಚೆಗೆ ಗುರಿಯಾಗಿದೆ.ಇದೀಗ ಶಾಲೆಯಲ್ಲಿ ಶುಕ್ರವಾರ ದಿನ ನಮಾಜ್‌ ಗೆ ಅವಕಾಶ ನೀಡಿ.

ನಮಗೂ ನಮಾಜ್‌ ಗೆ ಅವಕಾಶ ಮಾಡಿ ಕೊಡಿ ಅಂತಾ ಶಿಕ್ಷಣ ಸಚಿವರಿಗೆ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.

ಕೋಲಾರದ ಒಂದು ಶಾಲೆಯಲ್ಲಿ ಶುಕ್ರವಾರದಂದು ಮುಸ್ಲಿಮ್ ಮಕ್ಕಳಿಗೆ ನಮಾಜ್​ಮಾಡಲು ಅವಕಾಶ ನೀಡಿದ್ದಕ್ಕೆ ಶಾಲೆಯ ಮುಖ್ಯಸ್ಥರನ್ನೇ ಕೆಲಸದಿಂದ ಅಮಾನತು ಮಾಡಲಾಗಿತ್ತು.

ಶಾಲೆಯಲ್ಲಿ ಹಿಜಾಬ್‌ ಬೇಡ ಅಂದವರು ಗಣೇಶನನ್ನು ಹೇಗೆ ಕೂರಿಸ್ತೀರಾ ಎಂದು ಮುಸ್ಲಿಂ ಮುಖಂಡರು ಶಿಕ್ಷಣ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ.

ಇನ್ನು ಕ್ರಿಶ್ಚಿಯನ್ಸ್‌ ಗೆ ಕ್ರಿಸ್‌ ಮೆಸ್‌ ಆಚರಣೆಗೆ ಅವಕಾಶ ಕೊಡಿ. ಆದ್ರೆ ಗಣೇಶ ಮೂರ್ತಿ ಕೂರಿಸಲು ಅವಕಾಶ ನೀಡಿದ್ದೀರಾ.. ನಮಗೂ ಕೂಡ ಅವಕಾಶ ಮಾಡಿ ಕೊಡಿ ಅಂತಾ ಮುಖಂಡರು ಬೇಡಿಕೆ ಇಟ್ಟಿದ್ದಾರೆ.

ಉಡುಪಿ ಸಾವರ್ಕರ್ ಬ್ಯಾನರ್ಗೆ ಪುಷ್ಪಾರ್ಚನೆ ಮಾಡಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಯುವಮೋರ್ಚ ಕಾರ್ಯಕರ್ತರು – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

3 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

3 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

3 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

23 hours ago