ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬದ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವೂ ವ್ಯಾಪಕ ಚರ್ಚೆಗೆ ಗುರಿಯಾಗಿದೆ.ಇದೀಗ ಶಾಲೆಯಲ್ಲಿ ಶುಕ್ರವಾರ ದಿನ ನಮಾಜ್ ಗೆ ಅವಕಾಶ ನೀಡಿ.
ನಮಗೂ ನಮಾಜ್ ಗೆ ಅವಕಾಶ ಮಾಡಿ ಕೊಡಿ ಅಂತಾ ಶಿಕ್ಷಣ ಸಚಿವರಿಗೆ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.
ಕೋಲಾರದ ಒಂದು ಶಾಲೆಯಲ್ಲಿ ಶುಕ್ರವಾರದಂದು ಮುಸ್ಲಿಮ್ ಮಕ್ಕಳಿಗೆ ನಮಾಜ್ಮಾಡಲು ಅವಕಾಶ ನೀಡಿದ್ದಕ್ಕೆ ಶಾಲೆಯ ಮುಖ್ಯಸ್ಥರನ್ನೇ ಕೆಲಸದಿಂದ ಅಮಾನತು ಮಾಡಲಾಗಿತ್ತು.
ಶಾಲೆಯಲ್ಲಿ ಹಿಜಾಬ್ ಬೇಡ ಅಂದವರು ಗಣೇಶನನ್ನು ಹೇಗೆ ಕೂರಿಸ್ತೀರಾ ಎಂದು ಮುಸ್ಲಿಂ ಮುಖಂಡರು ಶಿಕ್ಷಣ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ.
ಇನ್ನು ಕ್ರಿಶ್ಚಿಯನ್ಸ್ ಗೆ ಕ್ರಿಸ್ ಮೆಸ್ ಆಚರಣೆಗೆ ಅವಕಾಶ ಕೊಡಿ. ಆದ್ರೆ ಗಣೇಶ ಮೂರ್ತಿ ಕೂರಿಸಲು ಅವಕಾಶ ನೀಡಿದ್ದೀರಾ.. ನಮಗೂ ಕೂಡ ಅವಕಾಶ ಮಾಡಿ ಕೊಡಿ ಅಂತಾ ಮುಖಂಡರು ಬೇಡಿಕೆ ಇಟ್ಟಿದ್ದಾರೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…