Featured

ಶೃಂಗೇರಿಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ತಪ್ಪಿತಸ್ಥರ ವಿರುದ್ದ ಕಠಿಣಕ್ರಮ : ಶೋಭಾ ಕರಂದ್ಲಾಜೆ -Vishwanews24

ಶೃಂಗೇರಿಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ತಪ್ಪಿತಸ್ಥರ ವಿರುದ್ದ ಕಠಿಣಕ್ರಮ : ಶೋಭಾ ಕರಂದ್ಲಾಜೆ -Vishwanews24

ಚಿಕ್ಕಮಗಳೂರು : ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಬಲಾತ್ಕಾರ, ಅತ್ಯಾಚಾರ ಅತ್ಯಂತ ಖಂಡನೀಯವಾದುದು. ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂಪರ್ಕ ಮಾಡಿ ತಪ್ಪಿತಸ್ತರನ್ನು ಬಂಧಿಸಲು, ಮತ್ತು ಬಾಲಕಿಗೆ ಸೂಕ್ತ ರಕ್ಷಣೆ ನೀಡಲು ಸೂಚಿಸಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯನ್ನು ಸುಮಾರು 30 ಮಂದಿ ಸಾಮೂಹಿಕ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌನ ಮುರಿದ ಸಂಸದೆ ಈ ಪ್ರಕರಣ ಗಂಭೀರವಾಗಿದ್ದು, ಅಪ್ರಾಪ್ತ ಬಾಲಕಿಯ ಭವಿಷ್ಯದ ವಿಚಾರವಾಗಿರುವುದರಿಂದ, ಮಾಧ್ಯಮಕ್ಕೆ ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ ಎಂಬುದು ನನ್ನ ಅಭಿಪ್ರಾಯ ಎಂದು ತಿಳಿಸಿರು.

ಕೆಂಪುಕೋಟೆ ಮೇಲೆ ಅನ್ಯ ಧ್ವಜ ಹಾರಿಸಿದ ಪ್ರಕರಣ : ಓರ್ವ ಪೊಲೀಸ್ ವಶಕ್ಕೆ -Vishwanews24

ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಿದ ತಕ್ಷಣದಲ್ಲಿಯೇ ತಪ್ಪಿತಸ್ತರನ್ನು ಪೊಲೀಸರು ಬಂಧಿಸಿರುತ್ತಾರೆ. ಬಾಲಕಿಯನ್ನು ಕರೆತಂದು ದುರುಪಯೋಗ ಮಾಡಿದ ಅವಳ ಚಿಕ್ಕಮ್ಮ ಎಂದು ಕರೆಯಲ್ಪಡುವ ಗೀತಳನ್ನು ಕೂಡ ಬಂಧಿಸಿ ವಿಚಾರಿಸಲಾಗುತ್ತಿದೆ.

SSLC ಓದುವ ಹುಡುಗಿ ತನ್ನ ಊರಿನಿಂದ ಇಲ್ಲಿಗೆ ಯಾಕೆ ಬಂದಳು? ಯಾಕೆ ಅವಳನ್ನು ಚಿಕ್ಕಮ್ಮ ದುರುಪಯೋಗ ಮಾಡಿದಳು? ಇದೇ ರೀತಿ ಇನ್ಯಾವ ಹುಡುಗಿಯ ಜೊತೆ ಗೀತಾ ಸಂಪರ್ಕ ಬೆಳೆಸಿದ್ದಾಳೆ ಎಂಬುದರ ಕುರಿತು ಕೂಡ ತನಿಖೆ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ. ಪ್ರತಿನಿತ್ಯ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಈ ಕೇಸನ್ನು ನಿಗಾವಹಿಸಿ ಗಮನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಉಡುಪಿ: ಉದ್ಯಾವರದ ಕಲ್ಸಂಕದಲ್ಲಿ ಏಳನೇ ಶತಮಾನದ ಆಳುಪರ ಕಾಲದ ಶಾಸನ ಪತ್ತೆ -Vishwanews24

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

7 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

8 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

8 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

11 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

11 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

11 hours ago