Featured

ಶೃಂಗೇರಿ ಆ್ಯಸಿಡ್ ದಾಳಿ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ -Vishwanews24

ಶೃಂಗೇರಿ ಆ್ಯಸಿಡ್ ದಾಳಿ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ -Vishwanews24

ಚಿಕ್ಕಮಗಳೂರು : ಶೃಂಗೇರಿಯ ಬ್ಯೂಟಿ ಪಾರ್ಲರ್ ಮಹಿಳೆಯ ಮೇಲೆ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಚಿಕ್ಕಮಗಳೂರಿನ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಈ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶ ಮಂಜುನಾಥ ಸಂಗ್ರೇಶಿ ತೀರ್ಪು ಆದೇಶ ನೀಡಿದ್ದಾರೆ.

ಏಪ್ರಿಲ್ 18, 2015 ರಂದು ಗಣೇಶ್, ಕಬೀರ್, ವಿನೋದ್, ಅಬ್ದುಲ್ ಮಜೀದ್ ಎಂಬ ನಾಲ್ಕು ಮಂದಿ ಶೃಂಗೇರಿಯ ಮೆಣಸೆಯಲ್ಲಿ ಬ್ಯೂಟಿ ಪಾರ್ಲರ್ ಕೆಲಸ ಮುಗಿಸಿಕೊಂಡು ಬರುವ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿತ್ತು. ಆರು ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಇದೀಗ ನಾಲ್ವರಿಗೆ ಶಿಕ್ಷೆ ಪ್ರಕಟವಾಗಿದೆ.

ಸಂತ್ರಸ್ತೆ ಪರ ಸರ್ಕಾರಿ ಅಭಿಯೋಜಕರು ಮಮತ ಬಿ.ಎಸ್. ವಾದ ಮಂಡಿಸಿದ್ದರು.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

4 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

5 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

5 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

7 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

7 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago