ಶೃಂಗೇರಿ ಶ್ರೀ ಶಾರದಾಂಬೆಯ ದರ್ಶನ ಪಡೆದ ಎನ್ ಡಿ ಎ ಅಭ್ಯರ್ಥಿ ಡಾ. ಧನಂಜಯ ಸರ್ಜಿ – vishwanews24

Featured, ಉಡುಪಿ, ರಾಜ್ಯ ನ್ಯೂಸ್

ಶೃಂಗೇರಿ ಶ್ರೀ ಶಾರದಾಂಬೆಯ ದರ್ಶನ ಪಡೆದ ಡಾ. ಧನಂಜಯ ಸರ್ಜಿ

ಶನಿವಾರ ನೈರುತ್ಯ ಪದವೀಧರರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಡಾ ಧನಂಜಯ ಸರ್ಜಿ ಅವರು ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ ಜ್ಞಾನ ದೇವತೆ ಶೃಂಗೇರಿ ಶ್ರೀ ಶಾರದಾಂಬೆಯ ದರ್ಶನ ಪಡೆದು ಮತ್ತು ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ದರ್ಶನ ಮಾಡಿ ಆಶೀರ್ವಾದ ಪಡೆದರು,.
May be an image of 5 people and temple
ಈ ವೇಳೆ ಮಾಜಿ ಸಚಿವರಾದ ಡಿ ಎನ್ ಜೀವರಾಜ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ ಎಚ್ ಮಾಲತೇಶ್, ಸ್ಥಳೀಯ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply