Featured

ಶೈಕ್ಷಣಿಕ ಹಾಗೂ ಔದ್ಯೋಗಿಕ ಸಮಸ್ಯೆಗಳಿಗೆ ಎನ್.ಡಿ.ಎ ಅಭ್ಯರ್ಥಿಗಳ ಗೆಲುವೇ ಪರಿಹಾರ – vishwanews24

“ಶೈಕ್ಷಣಿಕ ಹಾಗೂ ಔದ್ಯೋಗಿಕ ಸಮಸ್ಯೆಗಳಿಗೆ ಎನ್.ಡಿ.ಎ ಅಭ್ಯರ್ಥಿಗಳ ಗೆಲುವೇ ಪರಿಹಾರ”

ತೀರ್ಥಹಳ್ಳಿಯಲ್ಲಿಂದು ವಿಧಾನ ಪರಿಷತ್ ಚುನಾವಣೆಯ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಾಯಿತು. ಜನ ಸೇವೆಯಲ್ಲಿ ತೊಡಗಿಕೊಂಡು ನಿರಂತರ ಸೇವೆಗೈಯ್ಯುತ್ತಿರುವ ನಮ್ಮ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಶ್ರೀ ಎಸ್ ಎಲ್ ಭೋಜೇಗೌಡ, ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ ಧನಂಜಯ ಸರ್ಜಿ ಅವರುಗಳಿಗೆ ಶಿಕ್ಷಕರು ಹಾಗೂ ಪದವೀಧರರು ಪ್ರಥಮ ಪ್ರಾಶಸ್ತ್ಯತದ ಮತವನ್ನು ನೀಡಿ ಬೆಂಬಲಿಸಬೇಕೆಂದು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ @JnanendraAraga, ಜಿಲ್ಲಾಧ್ಯಕ್ಷರಾದ ಶ್ರೀ ಟಿ ಡಿ ಮೇಘರಾಜ್, ಪದವೀಧರರ ಕ್ಷೇತ್ರದ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಶ್ರೀ ಧನಂಜಯ ಸರ್ಜಿ ಸೇರಿದಂತೆ ಸ್ಥಳೀಯ ಮುಖಂಡರು, ಶಿಕ್ಷಕರು ಹಾಗೂ ಪದವೀಧರ ಮತದಾರರು ಉಪಸ್ಥಿತರಿದ್ದರು.
Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

15 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago