ಮೈಸೂರು : ಶೋಕಾಸ್ ನೋಟಿಸ್ ಗೆಲ್ಲ ನಾನು ಹೆದರಲ್ಲ. ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ಮುಡಾ ಹಗರಣ ಸಂಬಂಧ ರಾಜ್ಯಪಾಲರು ಶೋಕಾಸ್ ನೀಡಿರುವ ವಿಚಾರವಾಗಿ ಕಿಡಿ ಕಾರಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ. 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆಗಿರುವವನು ನಾನು. ನನ್ನ ಪಾತ್ರ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ. ರಾಜ್ಯಪಾಲರಿಗೆ ಸಲಹೆ ನೀಡುವವರು ಯಾರು? ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ನೋಟಿಸ್ ಗೆ ನಾನೇಕೆ ಹೆದರಲಿ. ಅಶೋಕ್ ಹೆದರಿರಬೇಕು ಅವರಿಗೆ ಭಯ ನನಗಲ್ಲ ಎಂದು ಅವರು ತಿಳಿಸಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…